ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಅಬ್ಬರ: ರಿಯಾಸಿಯಲ್ಲಿ ಒಂದೇ ಕುಟುಂಬದ 7 ಮಂದಿ, ರಾಂಬನ್‌ನಲ್ಲಿ 4 ಮಂದಿ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತ ಮತ್ತು ಮೇಘಸ್ಫೋಟಕ್ಕೆ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ...
Read moreDetails