ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Recruitment 2025

ಎಸ್ಐಡಿಬಿಐ ಬ್ಯಾಂಕಿನಲ್ಲಿ 76 ಹುದ್ದೆಗಳು: ಒಂದು ಲಕ್ಷ ರೂ.ವರೆಗೆ ಸಂಬಳ

ಬೆಂಗಳೂರು: ಬ್ಯಾಂಕಿನಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯುವ ಉದ್ಯೋಗ ಹಿಡಿಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಭಾರತೀಯ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ...

Read moreDetails

ಕೇಂದ್ರ ಆಯುರ್ವೇದ ಸಂಶೋಧನಾ ಕ್ಷೇತ್ರದಲ್ಲಿ 179 ಹುದ್ದೆ: ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (CCRAS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 394 ಹುದ್ದೆಗಳ ನೇಮಕಾತಿಗಾಗಿ ...

Read moreDetails

KSRLPSಯಲ್ಲಿ 8 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಬಿ.ಎಸ್ಸಿ, ಎಂ.ಎಸ್ಸಿ ಓದಿದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಘದಲ್ಲಿ ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (KSRLPS Recruitment 2025) ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ...

Read moreDetails

ಕೇಂದ್ರ ಸರ್ಕಾರದ DIC ಸಂಸ್ಥೆಯಲ್ಲಿ 24 ಹುದ್ದೆಗಳು; ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (DIC Recruitment 2025)ನಲ್ಲಿ ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ...

Read moreDetails

RBIನಲ್ಲಿ 28 ಹುದ್ದೆಗಳ ನೇಮಕಾತಿ: 1 ಲಕ್ಷ ರೂ.ಗಿಂತ ಅಧಿಕ ಸಂಬಳ

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ (RBI Recruitment 2025) ಖಾಲಿ ಇರುವ 28 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮ್ಯಾನೇಜರ್, ಲೀಗಲ್ ಆಫೀಸರ್ ಸೇರಿ ಹಲವು ಹುದ್ದೆಗಳ ...

Read moreDetails

Flipkartನಲ್ಲಿ ಹಲವು ಹುದ್ದೆಗಳ ನೇಮಕ: ಬೆಂಗಳೂರಿನಲ್ಲೇ 40 ಸಾವಿರ ರೂ. ಸಂಬಳದ ಜಾಬ್

ಬೆಂಗಳೂರು: ದೇಶದ ಅಗ್ರ ಕ್ವಿಕ್ ಕಾಮರ್ಸ್ ಕಂಪನಿಗಳಲ್ಲಿ ಒಂದಾಗಿರುವ ಫ್ಲಿಪ್ ಕಾರ್ಟ್ ಕಂಪನಿಯು ಹಲವು ಹುದ್ದೆಗಳನ್ನು ನೇಮಕಾತಿ (Flipkart Recruitment 2025) ಮಾಡಿಕೊಳ್ಳುತ್ತಿದೆ. ಬೆಂಗಳೂರಿನಲ್ಲಿ ಮಾನವ ಸಂಪನ್ಮೂಲ ...

Read moreDetails

ಧಾರವಾಡದ ಕೃಷಿ ವಿವಿಯಲ್ಲಿ 9 ಹುದ್ದೆ ಖಾಲಿ: ನೇರ ಸಂದರ್ಶನ ಮೂಲಕ ನೇಮಕ

ಬೆಂಗಳೂರು: ವಿದ್ಯಾಕಾಶಿ ಧಾರವಾಡದಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 9 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟೆಂಟ್ ಎಂಜಿನಿಯರ್ ಮತ್ತು ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ನೇರ ...

Read moreDetails

ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ 56 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆಯಲ್ಲಿ (South East Central Railway) ಖಾಲಿ ಇರುವ 56 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್, ಟೆಕ್ನಿಶಿಯನ್ ...

Read moreDetails

ಭಾರತೀಯ ಬಂದರು ಸಂಸ್ಥೆಯಲ್ಲಿ 41 ಹುದ್ದೆಗಳ ನೇಮಕ; 1.6 ಲಕ್ಷ ರೂ. ಸಂಬಳ

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭಾರತೀಯ ಬಂದರು ಸಂಸ್ಥೆಯಲ್ಲಿ (IPA Executive Recruitment 2025) ಖಾಲಿ ಇರುವ 41 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಣಕಾಸು, ಸಿವಿಲ್ ...

Read moreDetails

ಭಾರತೀಯ ನೌಕಾಪಡೆಯಲ್ಲಿ 1,105 ಹುದ್ದೆಗಳು: ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು: ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಬೇಕು, ಕೇಂದ್ರ ಸರ್ಕಾರದಿಂದ ಕೈತುಂಬ ಸಂಬಳ ಪಡೆಯುವ ಉದ್ಯೋಗ ಹಿಡಿಯಬೇಕು ಎಂದು ಬಯಸುವವರಿಗೆ ಸುವರ್ಣಾವಕಾಶ ಇಲ್ಲಿದೆ. ಹೌದು, ಭಾರತೀಯ ನೌಕಾಪಡೆಯಲ್ಲಿ ಖಾಲಿ ...

Read moreDetails
Page 8 of 15 1 7 8 9 15
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist