ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು : ಕೆಪಿಎಸ್ಸಿ ಪರೀಕ್ಷಾ ಅಕ್ರಮದ ಆರೋಪಗಳ ಬೆನ್ನಲ್ಲೇ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪರೀಕ್ಷಾ ಅಕ್ರಮದ ಹಣದಲ್ಲಿ ಜ್ಞಾನೇಂದ್ರ ಮೋಜು-ಮಸ್ತಿ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ...
Read moreDetailsಬೆಂಗಳೂರು : ಕೆಪಿಎಸ್ಸಿ ಪರೀಕ್ಷಾ ಅಕ್ರಮದ ಆರೋಪಗಳ ಬೆನ್ನಲ್ಲೇ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪರೀಕ್ಷಾ ಅಕ್ರಮದ ಹಣದಲ್ಲಿ ಜ್ಞಾನೇಂದ್ರ ಮೋಜು-ಮಸ್ತಿ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ...
Read moreDetailsಬೆಂಗಳೂರು : ಕೆಪಿಎಸ್ಸಿಯಲ್ಲಿ ನಡೆದಿರುವ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬೀದರ್ ಮೂಲದ ಬಸವರಾಜ್ ಕನ್ನಾಳೆ ಭಾಲ್ಕಿ ಎಂಬಾತನನ್ನು ಬಂಧಿಸಿದ್ದಾರೆ. ಹಗರಣದಲ್ಲಿ ಮಧ್ಯವರ್ತಿಯಾಗಿ ...
Read moreDetailsಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿರುವ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಸಂಬಂಧ ದಾಖಲಾಗಿರುವ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವೇಗ ...
Read moreDetailsಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರೀ ಗೋಲ್ಮಾಲ್ ನಡೆದಿದೆ ಎಂದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.