ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Recruitment

ಭಾರತೀಯ ಬಂದರು ಸಂಸ್ಥೆಯಲ್ಲಿ 41 ಹುದ್ದೆಗಳ ನೇಮಕ; 1.6 ಲಕ್ಷ ರೂ. ಸಂಬಳ

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭಾರತೀಯ ಬಂದರು ಸಂಸ್ಥೆಯಲ್ಲಿ (IPA Executive Recruitment 2025) ಖಾಲಿ ಇರುವ 41 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಣಕಾಸು, ಸಿವಿಲ್ ...

Read moreDetails

ವಾಯವ್ಯ ರೈಲ್ವೆಯಲ್ಲಿ 54 ಹುದ್ದೆ: ಎಸ್ಸೆಸ್ಸೆಲ್ಸಿ, ಐಟಿಐ ಪಾಸಾದವರಿಗೆ ಚಾನ್ಸ್

ಬೆಂಗಳೂರು: ಕೇಂದ್ರ ಸರ್ಕಾರದ ಸಂಬಳ ಪಡೆಯಬೇಕು, ಭಾರತೀಯ ರೈಲ್ವೆಯಂತಹ ಪ್ರಮುಖ ಇಲಾಖೆಗಳಲ್ಲಿ ಕೆಲಸ ಮಾಡಬೇಕು ಎಂಬುದು ತುಂಬ ಜನರ ಕನಸಾಗಿರುತ್ತದೆ. ಈ ಕನಸನ್ನು ನನಸು ಮಾಡಿಕೊಳ್ಳುವ ಸಮಯ ...

Read moreDetails

NPCCಯಲ್ಲಿ 45 ಹುದ್ದೆಗಳ ನೇಮಕಾತಿ: ಸಂದರ್ಶನದ ದಿನಾಂಕ ಇಲ್ಲಿದೆ

ನ್ಯಾಷನಲ್ ಪ್ರಾಜೆಕ್ಟ್ ಕನ್ ಸ್ಟ್ರಕ್ಷನ್ ಕಾರ್ಪೊರೇಶನ್ ಲಿಮಿಟೆಡ್ (NPCC Recritment 2025)ನಲ್ಲಿ ಖಾಲಿ ಇರುವ 45 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಿರಿಯ ಸಹಾಯಕ (Senior Associate) ...

Read moreDetails

ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ 56 ಹುದ್ದೆಗಳ ನೇಮಕಾತಿ; 1 ಲಕ್ಷ ರೂ.ವರೆಗೆ ಸಂಬಳ

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಆ್ಯಂಡ್ ಎಂಜಿನಿಯರ್ಸ್ ಲಿಮಿಟೆಡ್ ನಲ್ಲಿ (GRSE Recruitment 2025) ಖಾಲಿ ಇರುವ 56 ಹುದ್ದೆಗಳ ನೇಮಕಾತಿಗಾಗಿ ...

Read moreDetails

ರೈಲ್ವೆ ಇಲಾಖೆಯ ಪ್ರೌಢಶಾಲೆಯಲ್ಲಿ 12 ಹುದ್ದೆಗಳು; 26 ಸಾವಿರ ರೂ. ಸಂಬಳ

ಬೆಂಗಳೂರು: ನೈಋತ್ಯ ರೈಲ್ವೆ ಇಲಾಖೆ, ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯಲ್ಲಿರುವ ರೈಲ್ವೆ ಪ್ರೌಢ ಶಾಲೆ (ಇಂಗ್ಲಿಷ್ ಮೀಡಿಯಂ)ಯಲ್ಲಿ ಖಾಲಿ ಇರುವ ಟಿ.ಜಿ. ಟಿ.ಜಿ. ಶಿಕ್ಷಕರು ಮತ್ತು ...

Read moreDetails

ಫ್ಲಿಪ್ ಕಾರ್ಟ್ ನಿಂದ 50 ಸಾವಿರ ರೂ. ಸ್ಕಾಲರ್ ಶಿಪ್; ನಾಳೆಯೇ ಅರ್ಜಿ ಸಲ್ಲಿಕೆಗೆ ಕೊನೆ ದಿನ

ಬೆಂಗಳೂರು: ದೇಶದ ಪ್ರಮುಖ ಇ-ಕಾಮರ್ಸ್ ಸಂಸ್ಥೆಯಾಗಿರುವ ಫ್ಲಿಪ್ ಕಾರ್ಟ್ ಈಗ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಫ್ಲಿಪ್ ಕಾರ್ಟ್ ಫೌಂಡೇಷನ್ ವತಿಯಿಂದ ದೇಶಾದ್ಯಂತ ವಿದ್ಯಾರ್ಥಿಗಳಿಗೆ ...

Read moreDetails

ಕೇಂದ್ರ ಸರ್ಕಾರಿ ಸಂಸ್ಥೆಯಲ್ಲಿ 8 ಹುದ್ದೆಗಳು; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಂಡಿಯಾ ಇನ್ ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ ನಲ್ಲಿ (IIFCL) 8 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 4 ...

Read moreDetails

ರಾಜ್ಯದ ಕಂದಾಯ ಇಲಾಖೆಯಲ್ಲಿ ಆರು ಹುದ್ದೆಗಳ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಅಸಿಸ್ಟಂಟ್ ಕಂಟ್ರೋಲರ್ ಸೇರಿ ಆರು ಹುದ್ದೆಗಳ ನೇಮಕಾತಿಗಾಗಿ ಆದೇಶ ಹೊರಡಿಸಲಾಗಿದೆ. ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಮೇ ...

Read moreDetails

ನಮ್ಮ ಮೆಟ್ರೋದಲ್ಲಿವೆ 150 ಹುದ್ದೆಗಳು; ಐಟಿಐ ಪಾಸಾದವರಿಗೆ ಒಳ್ಳೇ ಅವಕಾಶ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ (ಬಿ.ಎ೦.ಆರ್.ಸಿ.ಎಲ್) 150 ಮೆಂಟೇನರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಪರೇಷನ್ ಮತ್ತು ನಿರ್ವಹಣೆ ವಲಯದಲ್ಲಿ 150 ಮೆಂಟೇನರ್ ...

Read moreDetails

ಬೆಂಗಳೂರಿನ ಇಡಿಐಐ ಕೇಂದ್ರದಲ್ಲಿ 4 ಹುದ್ದೆಗಳು; 68 ಸಾವಿರ ರೂ. ಸಂಬಳ

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ, ಬೆಂಗಳೂರಿನಲ್ಲಿ ಕಚೇರಿ ಹೊಂದಿರುವ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯಲ್ಲಿ (ಇಡಿಐಐ) ನಾಲ್ಕು ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಸ್ನಾತಕೋತ್ತರ ಪದವಿ ...

Read moreDetails
Page 19 of 21 1 18 19 20 21
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist