ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್, ವಿದ್ಯುತ್ ಸಂಪರ್ಕ ಕಡಿತ
ಉಡುಪಿ: ಈಗಾಗಲೇ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಉಡುಪಿಯಲ್ಲಿ ನೆನ್ನೆ ರಾತ್ರಿಯಿಂದಲೂ ಸುರಿಯುತ್ತಿರುವ ಗಾಳಿ ಸಹಿತ ಮಳೆಗೆ ನದಿ ಪಾತ್ರದ ಜನರು ಆತಂಕದಲ್ಲಿದ್ದಾರೆ. ...
Read moreDetailsಉಡುಪಿ: ಈಗಾಗಲೇ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಉಡುಪಿಯಲ್ಲಿ ನೆನ್ನೆ ರಾತ್ರಿಯಿಂದಲೂ ಸುರಿಯುತ್ತಿರುವ ಗಾಳಿ ಸಹಿತ ಮಳೆಗೆ ನದಿ ಪಾತ್ರದ ಜನರು ಆತಂಕದಲ್ಲಿದ್ದಾರೆ. ...
Read moreDetailsನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಸುರಿಯುತ್ತಿರುವ ಭಾರೀ ಮಳೆ ಮತ್ತು ಗಾಳಿಯಿಂದಾಗಿ(Delhi Rain) ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಮಳೆಗಾಲಕ್ಕೂ ಮುನ್ನವೇ ನಾಗರಿಕರು ಹೈರಾಣಾಗಿದ್ದಾರೆ. ಧಾರಾಕಾರ ...
Read moreDetailsಬೆಂಗಳೂರು: ರಾಜ್ಯಕ್ಕೆ ಇನ್ನೂ ಮುಂಗಾರು ಮಳೆ ಪ್ರವೇಶಿಸಿಲ್ಲ. ಆದರೂ ಹಲೆವೆಡೆ ವ್ಯಾಪಕ ಮಳೆಯಾಗುತ್ತಿದೆ. ಈಗ ಕರಾವಳಿಯಲ್ಲಿ ಮೇ 25ರಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ...
Read moreDetailsಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರಿನಲ್ಲೂ ಮೇ 26 ರವರೆಗೆ ಮಳೆಯಾಗಲಿದೆ ಎಂದು ...
Read moreDetailsಬೆಂಗಳೂರು: ರಾಜ್ಯದ ಬಹುತೇಕ ಕಡೆ ಮುಂಗಾರು ಪೂರ್ವ ಮಳೆಯ ಆರ್ಭಟ ಶುರುವಾಗಿದ್ದು, ನಾಳೆ ಕೂಡ ಮುಂದುವರೆಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಒಂದು ...
Read moreDetailsನವದೆಹಲಿ: ಮುಂಜಾವಿನ ಮಹಾ ಮಳೆಗೆ ರಾಷ್ಟ್ರ ರಾಜಧಾನಿ ದೆಹಲಿ ಪತರಗುಟ್ಟಿದೆ. ಅಲ್ಲದೇ, ನಾಲ್ವರು ಬಲಿಯಾಗಿದ್ದಾರೆ. ನಸುಕಿನಲ್ಲೇ ಶುರುವಾದ ಭಾರಿ ವರ್ಷಧಾರೆಗೆ ದೆಹಲಿ ರಸ್ತೆಗಳೆಲ್ಲಾ ಜಲಾವೃತವಾಗಿವೆ. ಬೆಳಿಗ್ಗೆಯೇ ಹೊರಡಬೇಕಿದ್ದ ...
Read moreDetailsತಿರುವನಂತಪುರಂ: ಕೇರಳ(Kerala)ದ ಪಾಲಕ್ಕಾಡ್(Palakkad) ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣದ ನೇರಳಾತೀತ(ಯುವಿ) ವಿಕಿರಣ ಪತ್ತೆಯಾಗಿದ್ದು, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯಲ್ಲಿ ರೆಡ್ ಅಲರ್ಟ್(Red Alert) ಘೋಷಿಸಿದೆ. ಆರೋಗ್ಯದ ...
Read moreDetailsಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಭಾರೀ ಶೀತಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಬೀದರ್ ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳ ಕಾಲ ಭಾರೀ ...
Read moreDetailsವಯನಾಡು: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ನೂರಾರು ಜನರು ಸಾವನ್ನಪ್ಪಿ, ಸಾವಿರಾರು ಜನರು ಬೀದಿಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ರಾಜಕಾರಣಿಗಳು ಒಗ್ಗಟ್ಟಾಗಿ ಜನರ ಕಣ್ಣೀರು ...
Read moreDetailsರಾಜ್ಯದ ಕರಾವಳಿಯಲ್ಲಿ ಜುಲೈ 24ರ ವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.