ನ.2 ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಯುವ ಸಾಧ್ಯತೆ; ಅ.24ಕ್ಕೆ ಅರ್ಜಿ ವಿಚಾರಣೆ, ಹೈಕೋರ್ಟ್ ಮಹತ್ವದ ಸೂಚನೆ
ಬೆಂಗಳೂರು: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ವಿಚಾರ ಈಗ ಹೈಕೋರ್ಟ್ ಮೆಟ್ಟಿಲೇರಿದೆ. ಆರ್‌ಎಸ್‌ಎಸ್ ವಾದವನ್ನು ಕೋರ್ಟ್ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ. ಈ ಆದೇಶದಿಂದ ಇಂದು ...
Read moreDetails