ದೆಹಲಿ ನೂತನ ಸಿಎಂ ರೇಖಾ ಗುಪ್ತಾ ಯಾರು? ಬಿಜೆಪಿ ಅವರನ್ನು ಆಯ್ಕೆ ಮಾಡಿದ್ದು ಯಾಕೆ?
ದೆಹಲಿಯ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಬುಧವಾರ ಆಯ್ಕೆಯಾಗಿದ್ದಾರೆ. ಪ್ರಥಮ ಬಾರಿಗೆ ಶಾಸಕಿಯಾಗಿದ್ದರೂ ಅವರು ರಾಜಕೀಯದಲ್ಲಿ ದೀರ್ಘ ಅನುಭವ ಹೊಂದಿದ್ದಾರೆ. ಪರ್ವೇಶ್ ವರ್ಮಾ ಸೇರಿದಂತೆ ಇತರ ಪ್ರಮುಖ ಮುಖಂಡರನ್ನು ...
Read moreDetails