ನೆಲಮಂಗಲದಲ್ಲಿ ಹೊತ್ತಿ ಉರಿದ ರಿಲಯನ್ಸ್ ವೇರ್‌ಹೌಸ್.. ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿಯ ಜ್ವಾಲೆ
ಬೆಂಗಳೂರು : ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಅಡಕಮಾರನಹಳ್ಳಿಯ ಹನುಮಾನ್ ದೇವಸ್ಥಾನದ ಹಿಂಭಾಗದಲ್ಲಿರುವ ರಿಲಯನ್ಸ್ ವೇರ್‌ಹೌಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಅನಾಹುತ ಉಂಟಾಗಿದೆ. ...
Read moreDetails












