ಮೋದಿ ರಾಜೀನಾಮೆ ಬಿಜೆಪಿಯ ಕ್ರಾಂತಿ !
ಸಿಎಂ ಬದಲಾವಣೆ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಮಾತನಾಡಬಾರದು ಎಂದು ನಮಗೆ ಖರ್ಗೆ ಸಾಹೇಬರು ಅಪ್ಪಣೆ ಮಾಡಿದ್ದಾರೆ. ಈ ಎಲ್ಲದರ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ...
Read moreDetailsಸಿಎಂ ಬದಲಾವಣೆ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಮಾತನಾಡಬಾರದು ಎಂದು ನಮಗೆ ಖರ್ಗೆ ಸಾಹೇಬರು ಅಪ್ಪಣೆ ಮಾಡಿದ್ದಾರೆ. ಈ ಎಲ್ಲದರ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ...
Read moreDetailsಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮದ ಬಳಿ ಸುದ್ದಿಗಾರರೊಂದಿಗೆ ...
Read moreDetailsರಾಜ್ಯ ರಾಜಕೀಯದಲ್ಲಿ ಮಹತ್ತರ ಪಲ್ಲಟಕ್ಕೆ ಮುಹೂರ್ತ ನಿಗದಿಯಾದಂತಾಗಿದೆ. ಸಿದ್ದರಾಮಯ್ಯ ಸಾರಥ್ಯದ ಸರ್ಕಾರಕ್ಕೆ 2 ವರ್ಷ ತುಂಬುತ್ತಿದ್ದಂತೆ, ಹೈಕಮಾಂಡ್ ಕೂಡಾ ಅಲರ್ಟ್ ಆಗಿದೆ. ಮೊನ್ನೆಯ ಆರ್ ಸಿಬಿ ದುರಂತದಿಂದ ...
Read moreDetailsತುಮಕೂರು: ಕಾಂಗ್ರೆಸ್ ನಲ್ಲಿ ಪವರ್ ಶೇರಿಂಗ್ ಸುದ್ದಿ ದೊಡ್ಡ ಮಟ್ಟದ ಸಂಚಲನ ಮೂಡಿಸುತ್ತಿದೆ. ಹೇಳಿಕೆಗಳು, ಟಾಂಗ್ ಬಹಿರಂಗವಾಗಿಯೇ ಕೇಳಿ ಬರುತ್ತಿವೆ. ಈ ಮಧ್ಯೆ ಗೃಹ ಸಚಿವ ಡಾ. ...
Read moreDetailsಹಸೀನಾ: ಬಾಂಗ್ಲಾ ಮಾಜಿ ಪ್ರಧಾನಿಯ ಆಡಿಯೋ ರಿಲೀಸ್ನವದೆಹಲಿ: ಕಳೆದ ವರ್ಷದ ಆಗಸ್ಟ್ 5ರಂದು ಬಾಂಗ್ಲಾದೇಶದಲ್ಲಿ(Bangladesh) ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಬಳಿಕ ದೇಶ ತೊರೆದು ಭಾರತದಲ್ಲಿ ಆಶ್ರಯ ...
Read moreDetailsಉಡುಪಿ: ಹೊಸ ವರ್ಷದ ಮೊದಲ ದಿನವೇ ಮಾನಸಿಕ ಕಿರುಕುಳಕ್ಕೆ ಬೇಸತ್ತ ಗ್ರಾಪಂ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ನೀಡಿರುವ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಉಡುಪಿ ತಾಲೂಕಿನ ಬೈರಂಪಳ್ಳಿ ಗ್ರಾಪಂನಲ್ಲಿ ...
Read moreDetailsನವದೆಹಲಿ: ಅಂಬೇಡ್ಕರ್ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿದ್ದಾರೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.