ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು: ನಾಳೆ ದ್ವಿತೀಯ ಪಿಯು-3ರ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 1ಗಂಟೆಯ ನಂತರ ವೆಬ್‌ಸೈಟ್ ನಲ್ಲಿ ಕೆಎಸ್ ಇಎಬಿಯಿಂದ ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ -3ಕ್ಕೆ 1,11,002 ವಿದ್ಯಾರ್ಥಿಗಳು ಹಾಜರಾಗಿದ್ದರು. ...
Read moreDetailsಬೆಂಗಳೂರು: ನಾಳೆ ದ್ವಿತೀಯ ಪಿಯು-3ರ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 1ಗಂಟೆಯ ನಂತರ ವೆಬ್‌ಸೈಟ್ ನಲ್ಲಿ ಕೆಎಸ್ ಇಎಬಿಯಿಂದ ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ -3ಕ್ಕೆ 1,11,002 ವಿದ್ಯಾರ್ಥಿಗಳು ಹಾಜರಾಗಿದ್ದರು. ...
Read moreDetailsಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಹೊರ ಬಿದ್ದಿದ್ದು, ನಾಲ್ವರು ವಿದ್ಯಾರ್ಥಿಗಳು ಔಟ್ ಆಫ್ ಔಟ್ ಅಂಕ ಪಡೆದಿದ್ದಾರೆ. 87,330 ವಿದ್ಯಾರ್ಥಿಗಳು (Students) ಉತ್ತೀರ್ಣರಾಗಿದ್ದು, ನಾಲ್ವರು ವಿದ್ಯಾರ್ಥಿಗಳು 625ಕ್ಕೆ ...
Read moreDetailsಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು. ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ ಅವರ ವಿರುದ್ಧ ...
Read moreDetailsಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಈ ಬಾರಿ ಶೇ. 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆದ್ರೆ, ಈ ಬಾರಿಯ ಪರೀಕ್ಷೆಯಲ್ಲಿ ಓರ್ವ ಅಪರೂಪದ ಬಾಲಕಿ ...
Read moreDetailsಬಾಗಲಕೋಟೆ: ಇಂದು ಎಸ್ಸೆಸ್ಸೆಲ್ಸಿ ಫಿಲಿತಾಂಶ ಪ್ರಕಟವಾಗಿದೆ. ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಉತ್ತಮ ಅಂಕ ಗಳಿಸಿರುವ ಮಕ್ಕಳ ಪೋಷಕರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಆದರೆ, ಇಲ್ಲೋರ್ವ ...
Read moreDetailsಬೆಂಗಳೂರು ಗ್ರಾಮಾಂತರ: ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ರಾಜ್ಯಕ್ಕೆ ಎರಡನೇ ಸ್ಥಾನ ಗಳಿಸಿದ ಭಾವನ ಶಾಲೆಯಲ್ಲಿ ಸಂಭ್ರಮ ಮನೆ ಮಾಡಿದೆ. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನೀಲಗಿರೇಶ್ವರ ...
Read moreDetailsಬೆಂಗಳೂರು: ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದ್ದು, ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಇಂದು ಮಧ್ಯಾಹ್ನ 11.30ಕ್ಕೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಮಾರ್ಚ್ ...
Read moreDetailsನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಲಿದೆ. ಶುಕ್ರವಾರ ಮುಂಜಾನೆ 11.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.ಈ ಬಾರಿ 8 ಲಕ್ಷ ವಿದ್ಯಾರ್ಥಿಗಳು ...
Read moreDetailsಎಲ್ಲರೂ ಕಾತುರದಿಂದ ಕಾಯ್ತಾ ಇದ್ದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜೆಇಇ ಮುಖ್ಯ ಸೆಷನ್ 2 ರ ಫಲಿತಾಂಶವನ್ನು ಪ್ರಕಟಿಸಿದೆ. ಕರ್ನಾಟಕದ ಕುಶಾಗ್ರ ಗುಪ್ತ 100ರಕ್ಕೆ 100 ...
Read moreDetailsಬೆಂಗಳೂರು: ರಿಸಲ್ಟ್ ತೋರಿಸುವ ಬರದಲ್ಲಿ ಶಿಕ್ಷಣ ಸಚಿವರು ಜನರನ್ನು ಯಾಮಾರಿಸಿದರಾ? ಎಂಬ ಆರೋಪ ಕೇಳಿ ಬಂದಿದೆ. ನಿನ್ನೆಯಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಓವರ್ ಆಲ್ ಪರ್ಸಂಟೇಜ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.