ಮೈದಾನಕ್ಕೆ ಇಳಿಯಲು ದಿನಗಣನೆ | ಗಾಯದಿಂದ ಚೇತರಿಸಿಕೊಳ್ಳುತ್ತಿದ್ದೇನೆ, ಶೀಘ್ರದಲ್ಲೇ ಕಮ್‌ಬ್ಯಾಕ್ ಮಾಡುತ್ತೇನೆ ಎಂದ ರಿಷಬ್ ಪಂತ್!
ನವದೆಹಲಿ: ಟೀಂ ಇಂಡಿಯಾದ ತಾರಾ ವಿಕೆಟ್ ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಗಾಯದ ಸಮಸ್ಯೆಯಿಂದಾಗಿ ಕ್ರಿಕೆಟ್‌ನಿಂದ ದೂರ ಉಳಿದಿರುವ ಪಂತ್, ತಾವು ವೇಗವಾಗಿ ...
Read moreDetails












