ಅಶ್ವಿನ್ ಐಪಿಎಲ್ ನಿವೃತ್ತಿ: ಸಿಎಸ್‌ಕೆ ತಂಡಕ್ಕೆ ಸಂಜು ಸ್ಯಾಮ್ಸನ್ ಸೇರ್ಪಡೆಗೆ ಹೇಗೆ ಸಹಕಾರಿ?
ಬೆಂಗಳೂರು: ಭಾರತದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಆಗಸ್ಟ್ 27ರಂದು ದಿಢೀರ್ ಎಂದು ಐಪಿಎಲ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್‌ನಲ್ಲಿ 221 ಪಂದ್ಯಗಳಿಂದ 187 ವಿಕೆಟ್‌ಗಳನ್ನು ...
Read moreDetails












