ಐಶಾರಾಮಿ ಕಾರುಗಳಲ್ಲಿ ಬಂದು ಕಳ್ಳತನ ಮಾಡಿದ ವಿಲಾಸಿ ಕಳ್ಳರು | 2 ಮನೆಗಳಲ್ಲಿ ದರೋಡೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲ್ಲೂಕು ವ್ಯಾಪ್ತಿಯ ಚಿಕ್ಕಕುರುಗೋಡು ಗ್ರಾಮದಲ್ಲಿ ಐಶಾರಾಮಿ ಕಾರುಗಳಲ್ಲಿ ಬಂದಿದ್ದ ಕಳ್ಳರು ಎರಡು ಮನೆಗಳಲ್ಲಿ ದರೋಡೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ...
Read moreDetails












