ಬೆಂಗಳೂರಿನ 7.11 ಕೋಟಿ ರಾಬರಿ ಕೇಸ್‌ಗೆ ಮೆಗಾ ಟಿಸ್ಟ್ | ದರೋಡೆ ಮಾಸ್ಟರ್ ಮೈಂಡ್ ಪೊಲೀಸ್ ಕಾನ್ಸ್‌ಟೇಬಲ್ ಬಂಧನ..!
ಬೆಂಗಳೂರು: ಬೆಂಗಳೂರಿನಲ್ಲಿ 7 ಕೋಟಿ ರೂ. ದರೋಡೆ ಪ್ರಕರಣ ಸಂಬಂಧ ದರೋಡೆಕೋರರ ಹೆಡೆಮುರಿ ಕಟ್ಟಲು ಗೃಹ ಸಚಿವ ಡಾ. ಜಿ. ಪರಮೇಶ್ವರ ಕೊಟ್ಟಿದ್ದ 24 ಗಂಟೆಯ ಗಡುವು ಮುಗಿದಿದೆ. ಆದರೆ, ಈವರೆಗೆ ದರೋಡೆಕೋರರ ...
Read moreDetails












