ಉಡುಪಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ
ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರೋಹಣಿ ಸಿಂಧೂರಿ ಅವರನ್ನು ಉಡುಪಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದ ಅಭಿವೃದ್ಧಿ ಯೋಜನೆಗಳ ಜಾರಿ, ಪರಿಶೀಲನೆ ...
Read moreDetails