ಗಣೇಶ ದೇವಸ್ಥಾನದಲ್ಲಿ ‘ಮುಂಬೈ ಚಾ ರಾಜಾ’ ಘೋಷಣೆ ನಿಲ್ಲಿಸುವಂತೆ ಅಭಿಮಾನಿಗಳಲ್ಲಿ ರೋಹಿತ್ ಶರ್ಮಾ ಮನವಿ
ನವದೆಹಲಿ: ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು, ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ಹೆಸರನ್ನು ಜಪಿಸುವುದನ್ನು ನಿಲ್ಲಿಸುವಂತೆ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. ...
Read moreDetails