ಧೋನಿ, ಕೊಹ್ಲಿ, ರೋಹಿತ್ ದಾಖಲೆಗಳು ಪತನ: ನಾಯಕತ್ವದಲ್ಲಿ ಹೊಸ ಇತಿಹಾಸ ಬರೆದ ಸೂರ್ಯಕುಮಾರ್
ದುಬೈ: ಏಷ್ಯಾಕಪ್ 2025ರ ಮೊದಲ ಪಂದ್ಯದಲ್ಲಿಯೇ ಯುಎಇ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ, ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಟಿ20 ...
Read moreDetailsದುಬೈ: ಏಷ್ಯಾಕಪ್ 2025ರ ಮೊದಲ ಪಂದ್ಯದಲ್ಲಿಯೇ ಯುಎಇ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ, ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಟಿ20 ...
Read moreDetailsನವದೆಹಲಿ: ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು, ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ಹೆಸರನ್ನು ಜಪಿಸುವುದನ್ನು ನಿಲ್ಲಿಸುವಂತೆ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. ...
Read moreDetailsದುಬೈ: ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಏಷ್ಯಾ ಕಪ್ 2025 ಟೂರ್ನಿಗಾಗಿ ಟೀಮ್ ಇಂಡಿಯಾ ಆಟಗಾರರು ದುಬೈ ತಲುಪಿದ್ದು, ನೂತನ ಕೋಚ್ ಗೌತಮ್ ಗಂಭೀರ್ ಅವರ ಮಾರ್ಗದರ್ಶನದಲ್ಲಿ ...
Read moreDetailsಬೆಂಗಳೂರು: ಭಾರತದ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ 2027ರ ವಿಶ್ವಕಪ್‌ವರೆಗೆ ತಮ್ಮ ವೃತ್ತಿಜೀವನವನ್ನು ವಿಸ್ತರಿಸುವ ಬಯಕೆಯನ್ನು ಹೊಂದಿದ್ದಾರೆ. 38 ವರ್ಷದ ...
Read moreDetailsನವದೆಹಲಿ: ಕೇಂದ್ರ ಸರ್ಕಾರವು ಜಾರಿಗೆ ತಂದಿರುವ "ಆನ್‌ಲೈನ್ ಗೇಮಿಂಗ್ (ಪ್ರಚಾರ ಮತ್ತು ನಿಯಂತ್ರಣ) ಮಸೂದೆ"ಯು ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಈ ಹೊಸ ...
Read moreDetailsಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರ ಕಾರ್ಯತಂತ್ರಗಳು ಟೀಕೆಗೆ ಗುರಿಯಾಗಿರಬಹುದು, ಆದರೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ದಿಗ್ಗಜರಿಲ್ಲದ ಯುವ ತಂಡದಲ್ಲಿ ...
Read moreDetailsಹೊಸದಿಲ್ಲಿ: ಒಂದಾನೊಂದು ಕಾಲದಲ್ಲಿ, ರೋಹಿತ್ ಶರ್ಮಾ ಅವರ ನಂತರ ಭಾರತದ ಸೀಮಿತ ಓವರ್ಗಳ ಕ್ರಿಕೆಟ್ನ ನಾಯಕತ್ವದ ಉತ್ತರಾಧಿಕಾರಿ ಎಂದೇ ಬಿಂಬಿತರಾಗಿದ್ದವರು ಹಾರ್ದಿಕ್ ಪಾಂಡ್ಯ. ಆದರೆ, ಕಾಲಚಕ್ರ ಉರುಳಿದೆ. ...
Read moreDetailsನವದೆಹಲಿ: ಭಾರತದ ಅನುಭವಿ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಏಕದಿನ ಕ್ರಿಕೆಟ್‌ನಲ್ಲಿ ಆಡುವುದನ್ನು ಮುಂದುವರಿಸಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅಭಿಪ್ರಾಯಪಟ್ಟಿದ್ದಾರೆ. ...
Read moreDetailsಮುಂಬಯಿ : ಭಾರತೀಯ ಕ್ರಿಕೆಟ್ನ 'ಹಿಟ್ಮ್ಯಾನ್' ರೋಹಿತ್ ಶರ್ಮಾ ಅವರ ಕ್ರಿಕೆಟ್ ಭವಿಷ್ಯದ ಕುರಿತು ಹರಡಿದ್ದ ನಿವೃತ್ತಿಯ ವದಂತಿಗಳಿಗೆ ಇದೀಗ ತೆರೆ ಬಿದ್ದಿದೆ. ಕಳೆದ 12 ತಿಂಗಳುಗಳಲ್ಲಿ ...
Read moreDetailsನವದೆಹಲಿ: ಒಂದು ಕಾಲದಲ್ಲಿ ಭಾರತೀಯ ಕ್ರಿಕೆಟ್‌ನ ಮುಂದಿನ ಸಚಿನ್ ತೆಂಡೂಲ್ಕರ್ ಎಂದೇ ಬಿಂಬಿತವಾಗಿದ್ದ, ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ಅಬ್ಬರಿಸಿದ್ದ ಪೃಥ್ವಿ ಶಾ, ತಪ್ಪು ದಾರಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.