ಮಲೆನಾಡಿನಲ್ಲಿ ಕಾಡಾನೆ ಹಾವಳಿ – ಹೋಂಸ್ಟೇ ಬಳಿ ರೌಂಡ್ಸ್ ಹಾಕಿದ ಒಂಟಿ ಸಲಗ!
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಹೋಂಸ್ಟೇ ಬಳಿ ಒಂಟಿ ಸಲಗವೊಂದು ಒಡಾಟ ಮಾಡಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ನಡೆದಿದೆ. ಉದಯಗಿರಿ ...
Read moreDetails












