ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಣೆ : ಆರ್‌ಎಸ್‌ಎಸ್ ಕಾರ್ಯಕರ್ತ ಆತ್ಮಹತ್ಯೆ
ತಿರುವನಂತಪುರಂ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ಮನನೊಂದ ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ತ್ರಿಕ್ಕನ್ನಪುರಂ ನಿವಾಸಿ ...
Read moreDetails












