IND vs BAN: 11000 ಒಡಿಐ ರನ್ ಪೂರ್ಣಗೊಳಿಸಿ ಸಚಿನ್ ದಾಖಲೆ ಮುರಿದ ರೋಹಿತ್ ಶರ್ಮಾ!
ದುಬೈ: ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಇದೀಗ ಮತ್ತೊಂದು ದಾಖಲೆ ಬರೆದಿದ್ದಾರೆ. ಅವರು ಏಕದಿನ ಕ್ರಿಕೆಟ್‌ನಲ್ಲಿ 11000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ...
Read moreDetails