ಗ್ರಾಮೀಣ ಭಾಗದ ಮಹಿಳೆಯರಿಗೆ ಬಂಪರ್: ಈಗ ತಿಂಗಳಿಗೆ ಗಳಿಸಿ 7 ಸಾವಿರ ರೂ.
ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಗೇ ವಿದ್ಯಾಭ್ಯಾಸ ಮೊಟಕುಗೊಳಿಸುವ ಹೆಣ್ಣುಮಕ್ಕಳ ಸಂಖ್ಯೆ ಜಾಸ್ತಿಯಾಗಿರುತ್ತದೆ. ಅವರು ಮದುವೆಯಾಗಿ, ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಾರೆ. ಆದರೆ, ಇವರಿಗಾಗಿಯೇ ಭಾರತೀಯ ಜೀವ ...
Read moreDetails















