ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌ರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಿ ಮೋದಿ
ದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ಇಂದು (ಡಿ.4) ಸಂಜೆ 6:35ರ ವೇಳೆಗೆ ಪುಟಿನ್ ದೆಹಲಿಯ ಪಾಲಮ್ ವಿಮಾನ ನಿಲ್ದಾಣಕ್ಕೆ ...
Read moreDetails




















