ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆಗೆ ಯತ್ನ!
ಕಲಬುರಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೇಳಿ ಬಂದಿದೆ. ಹೀಗಾಗಿ ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ. ...
Read moreDetailsಕಲಬುರಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೇಳಿ ಬಂದಿದೆ. ಹೀಗಾಗಿ ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ. ...
Read moreDetailsಕಲಬುರಗಿ: ಗುತ್ತಿಗೆದಾರ ಸಚೀನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಬಿಜೆಪಿ-ಕಾಂಗ್ರೆಸ್ ಮಧ್ಯೆ ದೊಡ್ಡ ಟಾಕ್ ವಾರ್ ಶುರುವಾಗಿದೆ. ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಕೇಳಿ ...
Read moreDetailsಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ (Contractor Sachin Suicide Case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ವಿರುದ್ಧದ ಆರೋಪಕ್ಕೆ ಯಾವುದೇ ಆಧಾರವಿಲ್ಲ. ಹೀಗಾಗಿ ...
Read moreDetailsಗುತ್ತಿಗೆದಾರ ಸಚಿನ್ ಆತ್ಮಹತ್ಯೆ (Sachin Suicide Case) ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ರಾಜಕೀಯ ಪಕ್ಷಗಳು ಈ ವಿಷಯ ಮುಂದಿಟ್ಟುಕೊಂಡು ಗುದ್ದಾಟ ನಡೆಸುತ್ತಿವೆ. ಪರಿಣಾಮ ಸಚಿನ್ ...
Read moreDetailsಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ತಳಕು ಹಾಕಿಕೊಂಡಿದ್ದು, ವಿರೋಧ ಪಕ್ಷಗಳು ಇದೇ ವಿಷಯವನ್ನು ಮುಂದಿಟ್ಟುಕೊಂಡು ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿವೆ. ಈಗ ಸಚಿವರ ...
Read moreDetailsಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ಗಾಂಧಿಗಂಜ್ ನ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಲೋಪ ಆರೋಪದ ಮೇಲೆ ಓರ್ವ ಮಹಿಳಾ ...
Read moreDetailsಮುಂಬಯಿ: ಪ್ರೊ. ಕಬಡ್ಡಿಯ 11ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದೆ. ಹಲವಾರು ಪ್ರತಿಭೆಗಳನ್ನು ಸೆಳೆದುಕೊಳ್ಳುವಲ್ಲಿ ತಂಡಗಳು ಯಶಸ್ವಿಯಾಗಿವೆ. ಈ ಪೈಕಿ ರೈಡರ್ ಸಚಿನ್ ಹೆಚ್ಚು ಮೊತ್ತಕ್ಕೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.