ಸಕಲೇಶಪುರದಲ್ಲಿ 80 ಅಡಿ ಪ್ರಪಾತಕ್ಕೆ ಬಿದ್ದ ಕಾರು – ಪವಾಡ ಸದೃಶ್ಯವಾಗಿ ನಾಲ್ವರು ಪ್ರಾಣಾಪಾಯದಿಂದ ಪಾರು!
ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರು ಪ್ರಪಾತಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಮಾರಹಳ್ಳಿ ಗ್ರಾಮದ ಬಳಿ ನಡೆದಿದೆ. ಮಗನನ್ನು ...
Read moreDetails














