ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 350 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸಂಬಳ
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು, ಒಳ್ಳೆಯ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಹೌದು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (Central Bank ...
Read moreDetails












