ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆ; 1.4 ಲಕ್ಷ ರೂ. ಸಂಬಳ
ಬೆಂಗಳೂರು: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (BPCL Recruitment 2025) ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ...
Read moreDetailsಬೆಂಗಳೂರು: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ (BPCL Recruitment 2025) ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ...
Read moreDetailsಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ (SSC Stenographer Recruitment 2025)ವು ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 261 ಹುದ್ದೆಗಳು ...
Read moreDetailsಬಾಗಲಕೋಟೆ: ಸರ್ಕಾರಿ ಹುದ್ದೆಗಳ ಹುಡುಕಾಟದಲ್ಲಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಾಗಲಕೋಟೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ 131 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ...
Read moreDetailsನವದೆಹಲಿ: ಕೇಂದ್ರ ಸರ್ಕಾರದ ಕ್ರೀಡಾ ಇಲಾಖೆ ವ್ಯಾಪ್ತಿಗೆ ಬರುವ ಭಾರತೀಯ ಕ್ರೀಡಾ ಪ್ರಾಧಿಕಾರದ (Sports Authority of India) ಕಚೇರಿಯಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ...
Read moreDetailsಬೆಂಗಳೂರು: ರಾಷ್ಟ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆಗೆ (NTET 2025) ನೋಂದಣಿ ಪ್ರಕ್ರಿಯೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಆರಂಭಿಸಿದೆ. ಜೂನ್ 4ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ...
Read moreDetailsಪಣಜಿ: ಗೋವಾ ಸರ್ಕಾರದ ಗೋವಾ ಶಿಪ್ಯಾರ್ಡ್ ಲಿಮಿಟೆಡ್ (Goa Shipyard Limited) ಕಂಪನಿಯಲ್ಲಿ ಖಾಲಿ ಇರುವ 30 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಪ್ರೆಂಟಿಸ್ ಮತ್ತು ಗ್ರಾಜುಯೇಟ್ ...
Read moreDetailsರಾಯಚೂರು: ಬಿಸಿಲ ನಗರ ರಾಯಚೂರಿನಲ್ಲಿ ಅಕೌಂಟಂಟ್ ಹುದ್ದೆ ಖಾಲಿ ಇದೆ. ರಾಯಚೂರು ಜಿಲ್ಲಾ ಪಂಚಾಯಿತಿಯು ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಅಕೌಂಟಂಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ...
Read moreDetailsಬೆಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ, ಪದವೀಧರರಿಗೆ ಸಿಹಿ ಸುದ್ದಿ ಇಲ್ಲಿದೆ. ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಇರುವ 2,423 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜೂನಿಯರ್ ಇಂಜಿನಿಯರ್, ಟೆಕ್ನಿಕಲ್ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಖಾಲಿ ಇರುವ 6 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ (UCSL Recruitment ...
Read moreDetailsಬೆಂಗಳೂರು: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL Recruitment 2025) ಕಂಪನಿಯಲ್ಲಿ ಖಾಲಿ ಇರುವ 411 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನಿಯರ್ ಎಕ್ಸಿಕ್ಯುಟಿವ್, ಎಂಜಿನಿಯರ್ ಸೇರಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.