ಇಪಿಎಫ್ಒ ಸಂಸ್ಥೆಯಲ್ಲಿ 230 ಹುದ್ದೆಗಳು: 55 ಸಾವಿರ ರೂ. ಸಂಬಳ
ಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (UPSC EPFO Recruitment 2025) ಖಾಲಿ ಇರುವ 230 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎನ್ ಫೋರ್ಸ್ ಮೆಂಟ್ ಆಫೀಸರ್, ...
Read moreDetailsಬೆಂಗಳೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (UPSC EPFO Recruitment 2025) ಖಾಲಿ ಇರುವ 230 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎನ್ ಫೋರ್ಸ್ ಮೆಂಟ್ ಆಫೀಸರ್, ...
Read moreDetailsಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಯಾದ ಫರ್ಟಿಲೈಸರ್ಸ್ ಆ್ಯಂಡ್ ಕೆಮಿಕಲ್ಸ್ ಟ್ರಾವಾಂಕೋರ್ ಲಿಮಿಟೆಡ್ (Fertilizers and Chemicals Travancore Limited-FACT)ನಲ್ಲಿ ಖಾಲಿ ಇರುವ ವಿವಿಧ ಕ್ಲರ್ಕ್ ಹುದ್ದೆಗಳ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ (AAI Senior Assistant Recruitment 2025) ಖಾಲಿ ಇರುವ 32 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ...
Read moreDetailsಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಬಯಾಲಜಿಕಲ್ ಸೈನ್ಸಸ್ (NCBS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ರಿಸರ್ಚ್ ಅಸಿಸ್ಟಂಟ್ ಹುದ್ದೆಯ ನೇಮಕಾತಿಗಾಗಿ ...
Read moreDetailsಬೆಂಗಳೂರು: ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು, ಅದರಲ್ಲೂ ರಾಯಚೂರಿನಲ್ಲಿ ಉದ್ಯೋಗ ಪಡೆಯಬೇಕು ಎಂದು ಕಾಯುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಯಚೂರಿನಲ್ಲಿರುವ ನಿರ್ಮಿತಿ ಕೇಂದ್ರದಲ್ಲಿ ಒಂದು ...
Read moreDetailsಬೆಂಗಳೂರು: ನಾವೂ ದೇಶದ ಸೇವೆ ಮಾಡಬೇಕು, ಕೇಂದ್ರ ಸರ್ಕಾರದ ಹುದ್ದೆ ಪಡೆಯಬೇಕು ಎಂಬುದು ಲಕ್ಷಾಂತರ ಯುವಕ-ಯುವತಿಯರ ಕನಸಾಗಿರುತ್ತದೆ. ಈ ಕನಸು ನನಸು ಮಾಡಿಕೊಳ್ಳಲು ಈಗ ಸುವರ್ಣ ಅವಕಾಶವೊಂದು ...
Read moreDetailsಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆರಿಯರ್ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ 41 ಹುದ್ದೆಗಳ (Bank Of Baroda ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ಕರ್ನಾಟಕದ ಬೆಂಗಳೂರಿನಲ್ಲೇ ಇರುವ ಹಿಂದೂಸ್ಥಾನ್ ಮಷೀನ್ ಟೂಲ್ಸ್ (HMT Limited Recruitment 2025) ಕಂಪನಿಯಲ್ಲಿ ಖಾಲಿ ಇರುವ 12 ಹುದ್ದೆಗಳ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆದು, ಜೀವನದಲ್ಲಿ ನೆಮ್ಮದಿಯಿಂದ ಇರಬೇಕು ಎಂದು ಬಯಸುವವರಿಗೆ ರೈಲ್ವೆ ಇಲಾಖೆಯು ಗುಡ್ ನ್ಯೂಸ್ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿಯು 434 ಹುದ್ದೆಗಳ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಲಕ್ಷಾಂತರ ರೂಪಾಯಿ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಶುಭ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಐಸಿಎಂಆರ್- ನ್ಯಾಷನಲ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.