ಕಿಚ್ಚ ಸುದೀಪ್ ಜೊತೆ ಪೂಜಾ ಹೆಗ್ಡೆ ಸ್ಯಾಂಡಲ್ ವುಡ್ ಗೆ ಎಂಟ್ರಿ!
ಮೂಲತಃ ಕರ್ನಾಟಕದವರೇ ಆಗಿರುವ ನಟಿ ಪೂಜಾ ಹೆಗ್ಡೆ ತೆಲುಗು, ತಮಿಳು ಸಿನಿಮಾಗಳಲ್ಲಿ ಮಿಂಚಿದವರು. ಬಾಲಿವುಡ್ನಲ್ಲೂ ಪೂಜಾ ಅದೃಷ್ಟ ಪರೀಕ್ಷೆ ಮಾಡಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟು ಹಲವು ವರ್ಷಗಳ ...
Read moreDetailsಮೂಲತಃ ಕರ್ನಾಟಕದವರೇ ಆಗಿರುವ ನಟಿ ಪೂಜಾ ಹೆಗ್ಡೆ ತೆಲುಗು, ತಮಿಳು ಸಿನಿಮಾಗಳಲ್ಲಿ ಮಿಂಚಿದವರು. ಬಾಲಿವುಡ್ನಲ್ಲೂ ಪೂಜಾ ಅದೃಷ್ಟ ಪರೀಕ್ಷೆ ಮಾಡಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟು ಹಲವು ವರ್ಷಗಳ ...
Read moreDetailsಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಡೆವಿಲ್. ಈಗಾಗಲೇ ದರ್ಶನ್ ಜೈಲಿನಿಂದ ಬಿಡುಗಡೆಯಾಗಿ ಬಂದ ನಂತರ, ಡೆವಿಲ್ ತಂಡ ಇಲ್ಲಿವರೆಗೆ ರಾಜಸ್ಥಾನದಲ್ಲಿ ಸಿನಿಮಾ ಶೂಟಿಂಗ್ ...
Read moreDetailsಹೈ5 ಸ್ಟುಡಿಯೋಸ್ ನಿರ್ಮಾಣದ ಚೊಚ್ಚಲ ಸಿನಿಮಾ ಎಲ್ಟು ಮುತ್ತಾ ಟೈಟಲ್ ನಿಂದಲೇ ನಿರೀಕ್ಷೆ ಹೆಚ್ಚಿಸಿದೆ. ಇತ್ತೀಚೆಗಷ್ಟೇ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ ಹಲವು ಮಾಹಿತಿಗಳನ್ನು ಹೇಳಿಕೊಂಡಿದೆ. ಶೂಟಿಂಗ್ ಮುಗಿಸಿ ...
Read moreDetailsಬೆಂಗಳೂರು: ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸೇರಿದಂತೆ ಕೆಲವು ಚಿತ್ರಗಳ ನಿರ್ಮಾಪಕ ಎಚ್.ಕೆ ಪ್ರಕಾಶ್ ನಿರ್ಮಾಣದ "ಬ್ಯಾಂಕ್ of ಭಾಗ್ಯಲಕ್ಷ್ಮಿ" ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ."ದಿಯಾ", "ಬ್ಲಿಂಕ್" ...
Read moreDetailsಬೆಂಗಳೂರು: ದಕ್ಷಿಣ ಭಾರತದಲ್ಲಿ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಸಾಕಷ್ಟು ಇವೆಂಟ್ ಗಳನ್ನು ನಡೆಸುತ್ತಿರುವ ಹಾಗೂ ಇತ್ತೀಚೆಗೆ "CWKL" "ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್" ಆಯೋಜಿಸಿದ್ದ ನವರಸನ್ ...
Read moreDetailsಬೆಂಗಳೂರು: ನಟ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ "ಯುದ್ದ ಕಾಂಡ" ಚಿತ್ರದ ಟ್ರೇಲರ್ ನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆ ಮಾಡಿದ್ದಾರೆ. ಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ...
Read moreDetailsಹುಬ್ಬಳ್ಳಿ ಅತ್ಯಾಚಾರಿಯನ್ನು ಎನ್ ಕೌಂಟರ್ ಮಾಡಿದ್ದ ಪೊಲೀಸರ ಬೆಂಬಲಕ್ಕೀಗ ಸ್ಯಾಂಡಲ್ ವುಡ್ ನಿಂತಿದೆ. ಕರ್ನಾಟಕ ಪೊಲೀಸರ ದಿಟ್ಟ ಹೆಜ್ಜೆಯನ್ನು ಸಮಸ್ತ ಚಂದನವನ ಕೊಂಡಾದಿದೆ. ಈ ನಡುವೆ ಟ್ವೀಟ್ ...
Read moreDetailsಬೆಂಗಳೂರು: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ "ಗೌರಿ" ಚಿತ್ರ ಕಳೆದ ವರ್ಷ ತೆರೆ ಕಂಡು ಉತ್ತಮ ರೆಸ್ಪಾನ್ಸ್ ಕಂಡಿತ್ತು. ಆನಂತರ ...
Read moreDetailsಬೆಂಗಳೂರು: EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ. ಪ್ರೇಮನಾಥ್ ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದ ಸಿನಿಮಾ ಪಾರು ಪಾರ್ವತಿ ಸಿನಿಮಾ ಓಟಿಟಿ ಪ್ರವೇಶಿಸಿದೆ. ಬಿಗ್ ಬಾಸ್ ...
Read moreDetailsಬೆಂಗಳೂರು: ಬಸವೇಶ್ವರ ನಗರದಲ್ಲಿರುವ ಗಣೇಶನ ದೇವಸ್ಥಾನದಲ್ಲಿ ಎಸ್ ಎನ್ ಟಿ ಎಂಟರ್ಪ್ರೈಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ನಿರ್ಮಿಸುತ್ತಿರುವ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಯಿತು. ಗೀತಸಾಹಿತಿ ಅರಸು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.