ಪಂಚಭೂತಗಳಲ್ಲಿ ಲೀನರಾದ ಕಿಚ್ಚ ಸುದೀಪ್ ತಾಯಿ
ಸ್ಯಾಂಡಲ್ ವುಡ್ ನ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ (86) ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸರೋಜ ಅವರು ಇಂದು ನಿಧನರಾಗಿದ್ದಾರೆ. ...
Read moreDetailsಸ್ಯಾಂಡಲ್ ವುಡ್ ನ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ (86) ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸರೋಜ ಅವರು ಇಂದು ನಿಧನರಾಗಿದ್ದಾರೆ. ...
Read moreDetailsಚಂದನವನದಲ್ಲಿ ಇತ್ತೀಚೆಗೆ ಹಲವಾರು ಉತ್ತಮ ಚಿತ್ರಗಳು ಬಿಡುಗಡೆಯಾಗುತ್ತಿವೆ. ಈ ಸಾಲಿಗೆ ಈಗ ಜಲಂಧರ ಸಿನಿಮಾ ಬಂದು ನಿಂತಿದ್ದು, ಜಲಂಧರ ಚಿತ್ರದ ಸಾವಿನ ಬಗೆಗಿನ ಹಾಡು ಅಭಿಮಾನಿಗಳ ಮನ ...
Read moreDetailsಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಆರಂಭದಲ್ಲಿ ಭರ್ಜರಿಯಾಗಿಯೇ ಅಬ್ಬರಿಸಿತ್ತು. ಇದನ್ನು ನೋಡಿದರೆ, ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಲಿದೆ ಎಂದೇ ಎಲ್ಲರೂ ...
Read moreDetailsಚಂದನವನದ (Sandalwood) ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಕುರಿತು ಅವರ ಪತಿ ...
Read moreDetailsಬೆಂಗಳೂರು: ಚಂದನವನದ ಏಳ್ಗೆಗಾಗಿ ಇತ್ತೀಚೆಗಷ್ಟೇ ಕಲಾವಿದರ ಸಂಘದಲ್ಲಿ ಪೂಜೆ , ನಾಗಾರಾಧನೆ ಹೋಮ, ಹವನ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಈಗ ಕಲಾವಿದರ ಸಂಘಕ್ಕೆ ನೋಟಿಸ್ ಜಾರಿಯಾಗಿದೆ. ಕಲಾವಿದರ ...
Read moreDetailsಫ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರೀ ಸದ್ದು ಮಾಡಿದ್ದ ಕಾಂತಾರಾ ಚಿತ್ರದ ಉತ್ತಮ ನಟನೆಗೆ "ರಿಷಬ್ ಶೆಟ್ಟಿ ಅತ್ಯುತ್ತಮ ನಟ" ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಸಂಗತಿ ಚಂದನವನಕ್ಕೆ ...
Read moreDetailsಸಿನಿಮಾ ಲೋಕದಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ ಸಿಗುವುದು ಕನ್ನಡಿಗರಿಗೆ ಕನಸಾಗಿಯೇ ಉಳಿದಿತ್ತು. ಕನ್ನಡಿಗರಿಗೆ ಪ್ರಶಸ್ತಿ ಸಿಗದೆ ದಶಕಗಳೇ ಕಳೆದಿದ್ದವು. ಆದರೆ, ಸದ್ಯ ಆ ಕನಸನ್ನು ನಟ ರಿಷಬ್ ...
Read moreDetailsಸ್ಯಾಂಡಲ್ ವುಡ್ ಗೆ ಒಳ್ಳೆಯದಾಗಲಿ ಎಂಬ ನಿಟ್ಟಿನಲ್ಲಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಕಲಾವಿದರ ಸಂಘದ ಕಟ್ಟಡದಲ್ಲಿ ಪೂಜೆ, ಹೋಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬಹುತೇಕ ತಾರಾಗಣವೇ ಅಲ್ಲಿ ಭಾಗವಹಿಸಿತ್ತು. ...
Read moreDetailsಚಂದನವನದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿ ಹಿಂದೂ ಸಂಪ್ರದಾಯದಂತೆ ವಿವಾಹ ಬಂಧಕ್ಕೆ ಒಳಗಾಗಿದೆ. ಇಂದು (ಆ.11) ...
Read moreDetailsಚಂದನವನದ ಸದ್ಯದ ಸ್ಥಿತಿ ಕಂಡು ಹಿರಿಯ ನಟ ಜಗ್ಗೇಶ್ ಕಣ್ಣೀರು ಸುರಿಸಿದ್ದಾರೆ. ಖಾಸಗಿ ವಾಹಿನಿಯಲ್ಲಿ ಬರುವ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ಜಡ್ಜ್ ಆಗಿರುವ ಜಗ್ಗೇಶ್, ಕಾರ್ಯಕ್ರಮದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.