ಸಂಜನಾ ಹಳೇ ವಿಷಯ ಕೆದಕಿದ ತೆಲುಗು ಬಿಗ್‌ಬಾಸ್ ; ಹೊರಗೆ ಹೋಗುವೆ ಎಂದ ನಟಿ
ತೆಲುಗು ಬಿಗ್‌ಬಾಸ್ ಮನೆಯಲ್ಲಿ ವಾರವೆಲ್ಲ ಸಂಜನಾ ಗಲ್ರಾನಿಯದ್ದೇ ಚರ್ಚೆ. ಸಂಜನಾ ಗಲ್ರಾನಿ ತೆಲುಗು ಬಿಗ್ ಬಾಸ್ ಸ್ಪರ್ಧಿಯಾಗಿ ಈ ವರೆಗೆ ಚೆನ್ನಾಗಿಯೇ ಆಡಿಕೊಂಡು ಬಂದಿದ್ದಾರೆ. ಹಲವರೊಟ್ಟಿಗೆ ಜಗಳ ಮಾಡಿದ್ದಾರೆ. ...
Read moreDetails












