ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Sanju Samson

ಟೀಕಾಕಾರರಿಗೆ ಬ್ಯಾಟ್‌ನಿಂದಲೇ ತಿರುಗೇಟು: ‘ನಾನು ಇತರರ ಬಾಯಿ ಮುಚ್ಚಿಸಲು ಕ್ರಿಕೆಟ್ ಆಡುವುದಿಲ್ಲ’ ಎಂದ ಸಂಜು ಸ್ಯಾಮ್ಸನ್

ಕ್ರೈಸ್ಟ್‌ಚರ್ಚ್‌: ಇಲ್ಲಿನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ಗುರುವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು ಐತಿಹಾಸಿಕ ಜಯ ದಾಖಲಿಸಿದೆ. 226 ರನ್‌ಗಳ ಬೃಹತ್ ...

Read moreDetails

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

ಬೆಂಗಳೂರು: ಪ್ರಸ್ತುತ ದಿನಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನ ವೇಳಾಪಟ್ಟಿ ಎಷ್ಟರಮಟ್ಟಿಗೆ ಒತ್ತಡದಿಂದ ಕೂಡಿದೆ ಎಂಬುದಕ್ಕೆ ಟೀಮ್ ಇಂಡಿಯಾದ ಸರಣಿಗಳು ತಾಜಾ ಉದಾಹರಣೆಯಾಗಿವೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ...

Read moreDetails

ರಣಜಿ ಟ್ರೋಫಿ ಮಹಾಸಮರ : ಕೇರಳ ತಂಡದಿಂದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ಗೆ ದಿಢೀರ್ ಕೊಕ್!

ಬೆಂಗಳೂರು: ಭಾರತೀಯ ದೇಶೀಯ ಕ್ರಿಕೆಟ್‌ನ ಅತಿದೊಡ್ಡ ಮತ್ತು ಅತ್ಯಂತ ಪ್ರತಿಷ್ಠಿತ ಟೂರ್ನಿಯಾದ ರಣಜಿ ಟ್ರೋಫಿ ಮಹಾಸಮರಕ್ಕೆ ವೇದಿಕೆ ಸಿದ್ಧವಾಗಿದ್ದು, ಎಲ್ಲಾ ರಾಜ್ಯಗಳ ಕ್ರಿಕೆಟ್ ಸಂಸ್ಥೆಗಳು ತಮ್ಮ ಬಲಿಷ್ಠ ...

Read moreDetails

ಇಂಗ್ಲೆಂಡ್‌ ಸರಣಿಯಿಂದ ಸ್ಯಾಮ್ಸನ್‌ನ ಕೈಬಿಟ್ಟಿದ್ದೇಕೆ? ಕಾರಣ ಬಿಚ್ಚಿಟ್ಟ ಗಂಭೀರ್‌!

ಬೆಂಗಳೂರು : ಭಾರತ ತಂಡದ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರು ಸಂಜು ಸ್ಯಾಮ್ಸನ್‌ ಅವರನ್ನು ಇಂಗ್ಲೆಂಡ್‌ ಸರಣಿಯ ವೇಳೆ ತಂಡದಿಂದ ಹೊರಗಿಟ್ಟ ನಿರ್ಧಾರದ ಹಿಂದಿನ ಕಾರಣವನ್ನು ...

Read moreDetails

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಬೆಂಗಳೂರು : ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 15 ವರ್ಷದ ವೈಭವ್ ಸೂರ್ಯವಂಶಿಗೆ ಆಡುವ ಅವಕಾಶ ಸಿಗದಿರುವ ಕುರಿತು ಭಾರತ ತಂಡದ ಮುಖ್ಯ ಕೋಚ್ ...

Read moreDetails

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ನವದೆಹಲಿ : ಅಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದ್ದು, ಮೂರು ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 2-0 ...

Read moreDetails

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ಬೆಂಗಳೂರು : ಭಾರತದ ಮಾಜಿ ಕ್ರಿಕೆಟಿಗ ಅಜಿಂಕ್ಯ ರಹಾನೆ, ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಭಾರತದ ಅಗ್ರ ಕ್ರಮಾಂಕದಲ್ಲಿ 2026ರ ಟಿ20 ವಿಶ್ವಕಪ್‌ನಲ್ಲಿ ಯಶಸ್ವಿಯಾಗಿದ್ದ ಸಂಯೋಜನೆಯನ್ನೇ ...

Read moreDetails

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

ಬೆಂಗಳೂರು : ಭಾರತದ ಟಿ20 ತಂಡಕ್ಕೆ ಪ್ರಮುಖ ಬದಲಾವಣೆಗಳಾಗಿವೆ. ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ವೇಗದ ಬೌಲರ್ ...

Read moreDetails

2027ರ ಏಕದಿನ ವಿಶ್ವಕಪ್‌ಗೆ ಭಾರತದ ಸಂಭವನೀಯ ತಂಡ ಪ್ರಕಟ : ಸೂರ್ಯವಂಶಿ, ಸ್ಯಾಮ್ಸನ್‌ಗೆ ಸ್ಥಾನ

ಬೆಂಗಳೂರು : ಮುಂಬರುವ 2027ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಇನ್ನೂ ಸಾಕಷ್ಟು ಸಮಯವಿದ್ದರೂ, ಕ್ರಿಕೆಟ್ ವಲಯದಲ್ಲಿ ಈಗಲೇ ಭಾರಿ ಚರ್ಚೆಗಳು ಶುರುವಾಗಿವೆ. ಮಾಜಿ ಕ್ರಿಕೆಟಿಗರು ಹಾಗೂ ...

Read moreDetails

ಸಿಎಸ್‌ಕೆಯಲ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಅಲ್ಲವೇ? ಶುರುವಾಯ್ತು ಹೊಸ ಚರ್ಚೆ!

ಬೆಂಗಳೂರು: ಐಪಿಎಲ್ 2026ರ ಹರಾಜು ಮತ್ತು ತಂಡಗಳ ಬದಲಾವಣೆಯ ನಂತರ ಕ್ರಿಕೆಟ್ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿರುವುದು ಸಂಜು ಸ್ಯಾಮ್ಸನ್ ಅವರ ಚೆನ್ನೈ ಸೂಪರ್ ಕಿಂಗ್ಸ್ (CSK) ...

Read moreDetails
Page 1 of 4 1 2 … 4
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist