ರಸ್ತೆ ಸ್ವಚ್ಛಗೊಳಿಸಿದ ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳು ರಸ್ತೆಗಿಳಿದು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ವಿಶೇಷ ಸ್ವಚ್ಛತಾ ಅಭಿಯಾನದ ಹಿನ್ನೆಲೆಯಲ್ಲಿ ಇಂದು ಸಚಿವ ಸಂತೋಷ್ ಲಾಡ್ ಸ್ವತಃ ...
Read moreDetailsಹುಬ್ಬಳ್ಳಿ: ಬೆಳ್ಳಂಬೆಳಿಗ್ಗೆ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳು ರಸ್ತೆಗಿಳಿದು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ವಿಶೇಷ ಸ್ವಚ್ಛತಾ ಅಭಿಯಾನದ ಹಿನ್ನೆಲೆಯಲ್ಲಿ ಇಂದು ಸಚಿವ ಸಂತೋಷ್ ಲಾಡ್ ಸ್ವತಃ ...
Read moreDetailsದಾವಣಗೆರೆ: ಕೇಂದ್ರ ಸರ್ಕಾರ ದೇಶದ ಜಾತಿ ಜನಗಣತಿ ಆಗಬೇಕು ಎಂದು ಘೋಷಣೆ ಮಾಡಿದ್ದು ಸ್ವಾಗತರ್ಹ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ...
Read moreDetailsನಮ್ಮ ಅವಧಿಯಲ್ಲಿ 104 ಡಾಲರ್ ಗೆ ಇಂಧನ ದರ ಇತ್ತು. ಆಗ ನಾವು 62 ರೂ.ಗೆ ಡೀಸೆಲ್ ಕೊಡುತ್ತಿದ್ದೇವು. ಈಗ ಬ್ಯಾರೆಲ್ ಬೆಲೆ 66 ರೂ. ಇದೆ. ...
Read moreDetailsಬೆಂಗಳೂರು: ಜಮ್ಮು ಕಾಶ್ಮೀರಕ್ಕ ತೆರಳಿರುವ ಸಚಿವ ಸಂತೋಷ್ ಲಾಡ್ ಅವರು ಪಹಲ್ಗಾಮ್ ನಲ್ಲಿ ಕನ್ನಡಿಗರ ಭೇಟಿ ಮಾಡಿದ್ದಾರೆ. ಭಯೋತ್ಪಾದಕರ ದಾಳಿಯಲ್ಲಿ ತೊಂದರೆಗೊಳಗಾಗಿರುವ ಕನ್ನಡಿಗ ಪ್ರವಾಸಿಗರು, ಸಚಿವ ಸಂತೋಷ್ ...
Read moreDetailsಧಾರವಾಡ : ಕಾಶ್ಮೀರದಲ್ಲಿ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ನಾವು ರಾಜಕೀಯ ...
Read moreDetailsಧಾರವಾಡ : ವಿದ್ಯಾರ್ಥಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ನಾವು ಬಹಳ ಗಂಭೀರವಾಗಿ ...
Read moreDetailsಧಾರವಾಡ: ನರೇಂದ್ರ ಮೋದಿ (Narendra Modi) ಇನ್ನೊಂದು ವರ್ಷ ಮಾತ್ರ ಪ್ರಧಾನಿಯಾಗಿರುತ್ತಾರೆ. ಸದ್ಯದಲ್ಲೇ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿಸುತ್ತಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ...
Read moreDetailsಹುಬ್ಬಳ್ಳಿ: ಹನಿಟ್ರ್ಯಾಪ್ ವಿಷಯ ರಾಜಕೀಯ ಪಡಸಾಲೆಯಲ್ಲಿ ದೊಡ್ಡ ಚರ್ಚೆಯಾಗುತ್ತಿರುವುದುಕ್ಕೆ ಸಚಿವ ಸಂತೋಷ್ ಲಾಡ್ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣ ವಿಚಾರದಲ್ಲಿ ಬಿಜೆಪಿಯು ...
Read moreDetailsಶಿವಮೊಗ್ಗ: ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಮೇಲೆ ಹಲವರು ಕಣ್ಣಿಟ್ಟಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಕಾರ್ಯ ನಿರ್ವಹಿಸುತ್ತಿದ್ದರೂ ತಂತ್ರ- ಪ್ರತಿತಂತ್ರಗಳು ತೆರೆಯ ಹಿಂದೆ ನಡೆಯುತ್ತಲೇ ಇವೆ. ಒಮ್ಮೊಮ್ಮೆ ...
Read moreDetailsಧಾರವಾಡ : ರಸ್ತೆ ಪಕ್ಕ ಕುಳಿತಿದ್ದ ಅಜ್ಜಿಯೊಬ್ಬರನ್ನು ನೋಡಿ ತಾವೇ ಸ್ವತಃ ಅವರ ಬಳಿ ಹೋಗಿ ಮಾತನಾಡಿ ಸಚಿವ ಸಂತೋಷ್ ಲಾಡ್ ಸಮಸ್ಯೆ ಆಲಿಸಿದ್ದಾರೆ.ಧಾರವಾಡ ಜಿಪಂ ಸಭೆಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.