ಮತ್ತೊಂದು ಸಿಹಿ ಸುದ್ದಿ: ಈ ಬ್ಯಾಂಕಿನಲ್ಲಿ ಮಿನಿಮಮ್ ಬ್ಯಾಲೆನ್ಸ್ ನಿಯಮ ರದ್ದು
ಬೆಂಗಳೂರು: ಇತ್ತೀಚೆಗೆ ರಾಷ್ಟ್ರೀಕೃತ, ಖಾಸಗಿ ವಲಯದ ಬ್ಯಾಂಕುಗಳು ಗ್ರಾಹಕರಿಗೆ ಸಿಹಿ ಸುದ್ದಿ ನೀಡುತ್ತಿವೆ. ಉಳಿತಾಯ ಖಾತೆಯಲ್ಲಿ ಕನಿಷ್ಠ ಠೇವಣಿ ಅಥವಾ ಮಿನಿಮಮ್ ಬ್ಯಾಲೆನ್ಸ್ ನಿಯಮವನ್ನು ತೆಗೆದುಹಾಕುವ ಮೂಲಕ ...
Read moreDetails












