ಉಡುಪಿ : ಸ್ಕೂಟರ್ ಡಿಕ್ಕಿಯಾಗಿ ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿ ಮೃತ್ಯು
ಉಡುಪಿ : ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಯಾತ್ರೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲಾಧಾರಿಯೊಬ್ಬರು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಸುರೇಂದ್ರ ...
Read moreDetails





















