ಧರ್ಮಗ್ರಂಥ ಸುಟ್ಟಿರುವ ವದಂತಿ: ನಾಗ್ಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ಹಲವು ವಾಹನಗಳಿಗೆ ಬೆಂಕಿ
ನಾಗ್ಪುರ: ಮಹಾರಾಷ್ಟ್ರದಲ್ಲಿರುವ ಮೊಘಲ್ ದೊರೆ ಔರಂಗಜೇಬ್ ಸಮಾಧಿಯನ್ನು ಧ್ವಂಸಗೊಳಿಸಬೇಕು ಎಂಬ ಕೂಗು ಹೆಚ್ಚಾಗುತ್ತಿರುವಂತೆಯೇ, ಸೋಮವಾರ ರಾತ್ರಿ ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಔರಂಗಜೇಬ್ ಸಮಾಧಿ ತೆರವಿಗೆ ಆಗ್ರಹಿಸಿ ಹಿಂದೂ ...
Read moreDetails