ಸಿಎಂ ಮಾಜಿ ಕಾರ್ಯದರ್ಶಿ ಗೋವಿಂದ್ ರಾಜ್ ಗೆ ಮತ್ತೊಂದು ಶಾಕ್
ಬೆಂಗಳೂರು: ಸಿಎಂ ಮಾಜಿ ಕಾರ್ಯದರ್ಶಿ ಗೋವಿಂದ್ ರಾಜ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಈಗ ಗೋವಿಂದ್ ರಾಜ್ ರನ್ನು ರಾಜ್ಯ ಒಲಿಂಪಿಕ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ತಯಾರಿ ...
Read moreDetailsಬೆಂಗಳೂರು: ಸಿಎಂ ಮಾಜಿ ಕಾರ್ಯದರ್ಶಿ ಗೋವಿಂದ್ ರಾಜ್ ಗೆ ಮತ್ತೊಂದು ಶಾಕ್ ಎದುರಾಗಿದೆ. ಈಗ ಗೋವಿಂದ್ ರಾಜ್ ರನ್ನು ರಾಜ್ಯ ಒಲಿಂಪಿಕ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ತಯಾರಿ ...
Read moreDetailsಬೆಂಗಳೂರು: ಬಿಜೆಪಿಯ ಮಹಿಳಾ ಜನರಲ್ ಸೆಕ್ರೆಟರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿರುವ ಮುಖಂಡೆ. ಮತ್ತಿಕೆರೆಯ ಮನೆಯಲ್ಲಿ ಮಂಜುಳಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.