‘ರಾಧಾ ರಮಣ’ ಸೀರಿಯಲ್ ನಟಿ ಕಾವ್ಯಾ ಗೌಡ, ಪತಿ ಸೋಮಶೇಖರ್ ಮೇಲೆ ಸಂಬಂಧಿಯಿಂದಲೇ ಹಲ್ಲೆ!
ಬೆಂಗಳೂರು:‘ರಾಧಾ ರಮಣ’, ಗಾಂಧಾರಿ’ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿರುವ ಕಾವ್ಯಾ ಗೌಡ ಹಾಗೂ ಪತಿ ಸೋಮಶೇಖರ್ ಮೇಲೆ ಕುಟುಂಬದವರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸೋಮಶೇಖರ್ ಹಾಗೂ ...
Read moreDetails















