ವಿಚಾರಣೆ ನೆಪದಲ್ಲಿ ಕ್ಯಾನ್ಸರ್ ರೋಗಿ ಮೇಲೆ ಮಾರಣಾಂತಿಕ ಹಲ್ಲೆ | ಕೆಂಭಾವಿ PSI ವಿರುದ್ಧ ಗಂಭೀರ ಆರೋಪ
ಯಾದಗಿರಿ: ವಿಚಾರಣೆಗೆಂದು ಠಾಣೆಗೆ ಕರೆದುಕೊಂಡು ಹೋಗಿ ಕ್ಯಾನ್ಸರ್ ರೋಗಿಗೆ ಬಾಸುಂಡೆ ಬರುವ ರೀತಿ ಪೊಲೀಸರು ಹೊಡೆದ ಪರಿಣಾಮ ಆತನ ಕಾಲು ಮುರಿದಿರುವ ಆರೋಪ ಯಾದಗಿರಿಯಲ್ಲಿ ಕೇಳಿಬಂದಿದೆ. ಕೆಂಭಾವಿ ನಿವಾಸಿ ...
Read moreDetails














