‘ನಮ್ಮ ಮೆಟ್ರೋ’ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕ| ಗಂಭೀರ ಗಾಯ!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ʼನಮ್ಮ ಮೆಟ್ರೋʼ ರೈಲು ಹಳಿಗೆ ಹಾರಿ ಪ್ರಯಾಣಿಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ...
Read moreDetails