ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: ಡಿವೈಎಸ್ಪಿ ವಿರುದ್ಧ ಮತ್ತೊಂದು ದೂರು
ಬೆಂಗಳೂರು: ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಡಿವೈಎಸ್‌ಪಿ ಎ ರಾಮಚಂದ್ರಪ್ಪ(A Ramachandrappa) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ...
Read moreDetails