ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಖಾಸಗಿ ಶಾಲೆ ಮಾಲೀಕನ ವಿರುದ್ಧ ದೂರು
ನೆಲಮಂಗಲ: ಖಾಸಗಿ ಶಾಲೆಯ ಮಾಲೀಕ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ...
Read moreDetails