ಇದೇ ಅವಧಿಯಲ್ಲಿ ಶಿವಕುಮಾರ್ ಸಿಎಂ !
ದಾವಣಗೆರೆ : ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟು ಕೊಡುತ್ತೇನೆ ಎಂದು ಹೇಳಿದ್ದರು. ಮಾತು ಕೊಟ್ಟಂತೆ ಇದೇ ಅಧಿಕಾರವಧಿಯಲ್ಲಿಯೇ ಡಿಕೆಶಿ ಅವರಿಗೆ ಸಿಎಂ ಹುದ್ದೆಯನ್ನು ಬಿಟ್ಟುಕೊಡುತ್ತಾರೆ ಎಂದು ...
Read moreDetailsದಾವಣಗೆರೆ : ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟು ಕೊಡುತ್ತೇನೆ ಎಂದು ಹೇಳಿದ್ದರು. ಮಾತು ಕೊಟ್ಟಂತೆ ಇದೇ ಅಧಿಕಾರವಧಿಯಲ್ಲಿಯೇ ಡಿಕೆಶಿ ಅವರಿಗೆ ಸಿಎಂ ಹುದ್ದೆಯನ್ನು ಬಿಟ್ಟುಕೊಡುತ್ತಾರೆ ಎಂದು ...
Read moreDetailsಬೆಂಗಳೂರು: ಡಿಕೆಶಿ ವೈಟ್ ಟ್ಯಾಪಿಂಗ್ ರಸ್ತೆ ಪರಿಶೀಲನೆ ನಡೆಸಿದ ಬೆನ್ನಲ್ಲೇ ಬಿಬಿಎಂಪಿ ಆಯುಕ್ತರು ಎಚ್ಚೆತ್ತುಕೊಂಡಿದ್ದಾರೆ. ಕಳೆದ ವಾರ ಡಿಸಿಎಂ ಡಿ.ಕೆ. ಶಿವಕುಮಾರ್ ನಗರ ಪ್ರದಕ್ಷಿಣೆ ಮಾಡಿದ್ದರು. ನಾಗರಭಾವಿಯಲ್ಲಿ ...
Read moreDetailsನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಶಸ್ತ್ರ ಚಿಕಿತ್ಸೆಯ ಹಿನ್ನೆಲೆಯಲ್ಲಿ ಅಮೇರಿಕಕ್ಕೆ ತೆರಳಿದ್ದಾರೆ. ಫ್ಲೋರಿಡಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ದಾಖಲಾಗಿರುವ ಶಿವರಾಜ್ ಕುಮಾರ್ ಗೆ ಇಂದು ...
Read moreDetailsಬೆಂಗಳೂರು: ಇತ್ತೀಚೆಗಷ್ಟೇ ನಡೆದಿದ್ದ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಕುಮಾರಸ್ವಾಮಿಗೆ ಈಗ ಮತ್ತೊಮ್ಮೆ ಅಂತಹ ಸ್ಥಿತಿ ಬಂದಿದೆ. ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲೂ ಮುಖಭಂಗವಾಗಿದೆ. ಒಕ್ಕಲಿಗರ ...
Read moreDetailsರಾಮನಗರ: ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ನಡೆದ ಕಾರ್ಯಕರ್ತರ ಸಭೆಯ ನಂತರ ಮಾತನಾಡಿದ ಅವರು, ನಮ್ಮ ಜತೆಯಲ್ಲೇ ಇದ್ದು ...
Read moreDetailsಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇ ಬಂದಿದ್ದು, ಸಿಎಂ, ಡಿಸಿಎಂ ಜಗಳ ತಣ್ಣಗಾಗುತ್ತಲೇ ಇಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಣ್ಣಗಿದ್ದ ಈ ಜಗಳ ಮತ್ತೆ ಈಗ ಭುಗಿಲೆದ್ದಿದೆ. ಸಿದ್ದು ಬಣ, ...
Read moreDetailsಹಾಸನ: ಸೂರಜ್ ರೇವಣ್ಣ (Suraj Revanna) ಅವರಿಗೆ ಬ್ಲಾಕ್ ಮೇಲ್ ಮಾಡಲಾಗಿದೆ ಎದು ದೂರು ಸಲ್ಲಿಸಿದ್ದ ಶಿವಕುಮಾರ್ (Shivakumar) ವಿರುದ್ಧ ಹಣ ದುರುಪಯೋಗ ಆರೋಪದಲ್ಲಿ ಎಫ್‌ಐಆರ್ (FIR) ...
Read moreDetailsಚಿಕ್ಕಬಳ್ಳಾಪುರ: ಶಾಸಕ ಸೂರಜ್ ರೇವಣ್ಣ (Suraj Revanna) ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯೆ ...
Read moreDetailsಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಅಧಿಕಾರಿಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು ...
Read moreDetailsಬೆಂಗಳೂರು: ಹೆಣ್ಣು ಮಕ್ಕಳನ್ನು ನಾನು ಅವಮಾನಿಸಿಲ್ಲ. ಮಹಿಳೆಯರ ಬದುಕು ಸರಿಪಡಿಸಬೇಕು ಎಂಬ ಕಾರಣಕ್ಕೆ ಗ್ಯಾರಂಟಿ ಕೊಟ್ಟು ಅನ್ಯಾಯ ಮಾಡಿದ್ದಾರೆ ಎಂದು ಹೇಳಿದ್ದೇನೆ. ಆ ಹೇಳಿಕೆಯನ್ನೇ ಕಾಂಗ್ರೆಸ್ ನಾಯಕರು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.