ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸಿ : ಧನಂಜಯ್ ಸರ್ಜಿ ಒತ್ತಾಯ
ಶಿವಮೊಗ್ಗ : ಜಿಲ್ಲೆಯ ರಾಗಿಗುಡ್ಡದಲ್ಲಿ ಅನ್ಯಕೋಮಿನ ವ್ಯಕ್ತಿಯೋರ್ವನಿಂದ ಗಣಪತಿ ವಿಗೃಹ ಹಾಗೂ ನಾಗದೇವರ ವಿಗೃಹಗಳಿಗೆ ಅಪಚಾರವೆಸಗಿರುವುದಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ ಆಕ್ರೋಶ ...
Read moreDetailsಶಿವಮೊಗ್ಗ : ಜಿಲ್ಲೆಯ ರಾಗಿಗುಡ್ಡದಲ್ಲಿ ಅನ್ಯಕೋಮಿನ ವ್ಯಕ್ತಿಯೋರ್ವನಿಂದ ಗಣಪತಿ ವಿಗೃಹ ಹಾಗೂ ನಾಗದೇವರ ವಿಗೃಹಗಳಿಗೆ ಅಪಚಾರವೆಸಗಿರುವುದಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ್ ಸರ್ಜಿ ಆಕ್ರೋಶ ...
Read moreDetailsಶಿವಮೊಗ್ಗ : ಹ್ಯಾಟ್ರೀಕ್ ಹೀರೋ ಡಾ. ಶಿವರಾಜ್ ಕುಮಾರ್ ದಂಪತಿ ಸಮೇತ ಜೋಗದ ಸೊಬಗನ್ನು ಕಣ್ತುಂಬಿಕೊಂಡಿದ್ದಾರೆ. ಸಿನೆಮಾ ಹಾಗೂ ರಿಯಾಲಿಟಿ ಶೋ ಎಂದು ತುಂಬಾ ಬ್ಯುಸಿಯಾಗಿದ್ದ ಕರುನಾಡ ...
Read moreDetailsಶಿವಮೊಗ್ಗ : ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿನ ಗಣಪತಿ ಹಾಗೂ ನಾಗರ ಮೂರ್ತಿಯನ್ನು ಕಾಲಿಂದ ಒದ್ದು ಕೆಡವಿದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಘಟನಾ ...
Read moreDetailsಶಿವಮೊಗ್ಗ : ಇಲ್ಲಿನ ರಾಗಿ ಗುಡ್ಡದ ಬಳಿ ಗಣಪತಿ ವಿಗೃಹಕ್ಕೆ ಅನ್ಯಕೋಮಿನ ವ್ಯಕ್ತಿಯೊಬ್ಬ ಅಪಚಾರವೆಸಗಿರುವ ಆರೋಪ ಕೇಳಿ ಬಂದಿದೆ. ರಾಗಿ ಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿರುವ ಗಣಪತಿ ವಿಗೃಹಕ್ಕೆ ...
Read moreDetailsಶಿವಮೊಗ್ಗ: ಇಲ್ಲಿನ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರು ಹಿಂದೂ ದೇವರಿಗೆ ಅಪರಮಾನ ಮಾಡಿರುವ ಘಟನೆ ನಡೆದಿದೆ. ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ...
Read moreDetailsಶಿವಮೊಗ್ಗ: ಪೊಲೀಸ್ ಠಾಣೆ ಎದುರೇ ವ್ಯಕ್ತಿಯೋರ್ವ ಮರವೇರಿ ಕುಳಿತು ರಂಪಾಟ ಮಾಡಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಕೋಟೆ ...
Read moreDetailsಶಿವಮೊಗ್ಗ: ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯಲ್ಲಿ ತುಂಗಾನದಿ ಉಕ್ಕಿ ಉರಿಹರಿಯುತ್ತಿದೆ.ಉಕ್ಕಿ ಹರಿಯುತ್ತಿರುವ ತುಂಗಾ ನದಿಯಲ್ಲಿ ಯುವಕರು ಹುಚ್ಚಾಟ ಮೆರೆಯುತ್ತಿದ್ದು, ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ಫೋಟೋ ರೀಲ್ಸ್ ...
Read moreDetailsಶಿವಮೊಗ್ಗ: ಕೋಳಿ ತುಂಬಿದ ಲಾರಿ ಪಲ್ಟಿಯಾಗಿದ್ದು, ಮಾನವೀಯತೆ ಮರೆತ ಜನ ಕೈಗೆ ಸಿಕ್ಕ ಸಿಕ್ಕ ಕೋಳಿಗಳನ್ನು ಕೈಗೆ ಸಿಕ್ಕಷ್ಟು ತೆಗೆದುಕೊಂಡು ಹೋಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ...
Read moreDetailsಶಿವಮೊಗ್ಗ: ರಾಜ್ಯದಲ್ಲಿ ಮಕ್ಕಳು ಹಾಗೂ ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಭಿನ್ನವಾಗಿ ಅರಿವು ಮೂಡಿಸಲಾಯಿತು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ವಿಭಿನ್ನ ...
Read moreDetailsಶಿವಮೊಗ್ಗ: ಲಾರಿ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಓರ್ವ ವ್ಯಕ್ತಿ ಸಾನವ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.