ಆಫ್ರಿಕಾದಲ್ಲಿ ಹಕ್ಕಿಪಿಕ್ಕಿ ಸಮುದಾಯದ ಮಹಿಳೆ ಸಾವು!
ಶಿವಮೊಗ್ಗ: ಆಫ್ರಿಕದ ಗಿನಿಯಲ್ಲಿ ಮಲೇರಿಯಾದಿಂದ ರಾಜ್ಯದ ಹಕ್ಕಿ ಪಿಕ್ಕಿ ಸಮುದಾಯದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಈಗ ಮೃತ ದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರು ಪರದಾಟ ನಡೆಸುತ್ತಿದ್ದಾರೆ. ...
Read moreDetailsಶಿವಮೊಗ್ಗ: ಆಫ್ರಿಕದ ಗಿನಿಯಲ್ಲಿ ಮಲೇರಿಯಾದಿಂದ ರಾಜ್ಯದ ಹಕ್ಕಿ ಪಿಕ್ಕಿ ಸಮುದಾಯದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಈಗ ಮೃತ ದೇಹವನ್ನು ಭಾರತಕ್ಕೆ ತರಲು ಕುಟುಂಬಸ್ಥರು ಪರದಾಟ ನಡೆಸುತ್ತಿದ್ದಾರೆ. ...
Read moreDetailsಶಿವಮೊಗ್ಗ: 1931ರ ಬಳಿಕ ಸಾಮಾಜಿಕ ಮತ್ತು ಶೈಕ್ಷಿಣಿಕ ಸಮೀಕ್ಷೆಗಳು ಮಹತ್ವ ಪಡೆದಿವೆ ಎಂದು ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ...
Read moreDetailsಶಿವಮೊಗ್ಗ: ಶಿಕಾರಿಪುರದಲ್ಲಿಂದು ಮಾಜಿ ಸಿಎಂ ಯಡಿಯೂರಪ್ಪ ಹನುಮ ಜಯಂತಿ ಆಚರಿಸಿದ್ದಾರೆ. ನಗರದ ಪ್ರಸಿದ್ಧ ಹುಚ್ಚರಾಯಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ ಯಡಿಯೂರಪ್ಪ ವಿಶೇಷ ಪೂಜೆ ನೆರವೇರಿಸಿದರು. ಹನುಮ ಜಯಂತಿ ...
Read moreDetailsಶಿವಮೊಗ್ಗ: ನಗರದಲ್ಲಿ ಅಧಿಕಾರಿ ಹಾಗೂ ಚಾಲಕರೊಬ್ಬರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಡಿಸಿಸಿ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಶೋಭಾ ನಿವಾಸದ ಮೇಲೆ ...
Read moreDetailsಬೆಂಗಳೂರು: ಯುಗಾದಿ ಹಬ್ಬದ ದಿನ ರಾಜ್ಯದಲ್ಲಿ ಜಲ ಗಂಡಾಂತರ ಎದುರಾಗಿದೆ. ಹೊಸ ವರ್ಷ ಯುಗಾದಿ (Ugadi) ಹಬ್ಬದಂದು ರಾಜ್ಯದಲ್ಲಿ ಜಲ ಗಂಡಾಂತರ ಆವರಿಸಿದೆ. ರಾಜ್ಯದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ...
Read moreDetailsಶಿವಮೊಗ್ಗ: ಹಿಂದೂ ಹುಲಿಯನ್ನು ಬಿಜೆಪಿ ಬೋನಿಗೆ ಹಾಕಿದೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಎಂಬ ಹಿಂದೂ ಹುಲಿಯನ್ನು ...
Read moreDetailsಶಿವಮೊಗ್ಗ: ಜಿಲ್ಲೆಯಲ್ಲಿ ವರ್ಷದ ಮೊದಲ ವರ್ಷಧಾರೆಯಾಗಿದ್ದು, ಕೆಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಮಲೆನಾಡಿನಲ್ಲಿ ಗುರುವಾರ ಸುರಿದ ಭಾರೀ ಮಳೆಗೆ ಮನೆಯ ಮೇಲಿನ ಹೆಂಚುಗಳು ಹಾರು ಹೋಗಿವೆ. ಈ ...
Read moreDetailsಶಿವಮೊಗ್ಗ: ರಾಜ್ಯ ಸರ್ಕಾರ ಹಿಂದೂ ನಾಯಕರ ಓಡಾಟಕ್ಕೆ ನಿರ್ಬಂಧ ವಿಧಿಸುತ್ತಿದೆ. ಹಿಂದೂ ನಾಯಕ ಪ್ರಮೋದ್ ಮುತಾಲಿಕ್ ಓಡಾಟಕ್ಕೆ ನಿರ್ಬಂಧಿ ವಿಧಿಸಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆರೋಪಿಸಿದ್ದಾರೆ. ...
Read moreDetailsಶಿವಮೊಗ್ಗ: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನಗರ ಪ್ರವೇಶಕ್ಕೆ ಪೊಲೀಸರು ತಡೆಯೊಡ್ಡಿದ್ದಾರೆ. ಹೊರ ವಲಯದ ಹೊನ್ನಾಳಿ ರಸ್ತೆಯಸ್ಸಿನ ಚೌಡಮ್ಮನ ದೇವಸ್ಥಾನದ ಬಳಿ ಪೊಲೀಸರು ಮುತಾಲಿಕ್ ರನ್ನು ...
Read moreDetailsಶಿವಮೊಗ್ಗ: ಪ್ರಯಾಗ್ ರಾಜ್ ಗೆ ಹೋಗಿದ್ದ ಪ್ರವಾಸಿಗರು ದಾರಿ ಮಧ್ಯೆ ರೈಲಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟು ಹಬ್ಬ ಆಚರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.