ನಾವು ಜಾತಿಗಣತಿ ಮಾಡ್ತಿಲ್ಲ, ಶೈಕ್ಷಣಿಕ, ಸಾಮಾಜಿಕ ಗಣತಿ ಮಾಡ್ತಿದ್ದೇವೆ – ತಂಗಡಗಿ
ಬೆಂಗಳೂರು: ಕರ್ನಾಟಕ ಸರ್ಕಾರ ನಡೆಸುತ್ತಿರುವುದು ಜಾತಿಗಣತಿನಾ ಎಂಬುವುದಕ್ಕೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ತಂಗಡಗಿ, ನಮ್ಮ ಸರ್ಕಾರ ನಡೆಸುತ್ತಿರುವುದು ...
Read moreDetails