ವಿಜಯ ರಾಘವೇಂದ್ರ ಈಗ “ಮಹಾನ್” ನಾಯಕ!
ಬೆಂಗಳೂರು: ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ "ಮಹಾನ್" ಎಂದು ಹೆಸರಿಡಲಾಗಿದೆ. ...
Read moreDetailsಬೆಂಗಳೂರು: ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ "ಮಹಾನ್" ಎಂದು ಹೆಸರಿಡಲಾಗಿದೆ. ...
Read moreDetailsಬೆಂಗಳೂರು: ನಟ ಶಿವರಾಜ್ ಕುಮಾರ್ ಮನೆಗೆ ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇತ್ತೀಚೆಗಷ್ಟೇ ನಟ ಶಿವಣ್ಣ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡಿದ್ದಾರೆ. ...
Read moreDetailsಪುನೀತ್ ರಾಜಕುಮಾರ್ (Puneeth Rajkumar) 50ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸ್ಮಾರಕಕ್ಕೆ ಕುಟುಂಬಸ್ಥರೊಂದಿಗೆ ಶಿವಣ್ಣ(Shivarajkumar) ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ...
Read moreDetailsಬೆಂಗಳೂರು: ದೊಡ್ಮನೆ ಕುಟುಂಬದ ಮತ್ತೊಂದು ಕುಡಿ ಷಣ್ಮುಖ ಗೋವಿಂದರಾಜ್ ಚಿತ್ರರಂಗ ಪ್ರವೇಶಿಸಿದ್ದಾರೆ. "ನಿಂಬಿಯಾ ಬನಾದ ಮ್ಯಾಗ" ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದು, ಷಣ್ಮುಖ, ಡಾ. ರಾಜಕುಮಾರ್ ...
Read moreDetailsಬೆಂಗಳೂರು: ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆ ಮುಗಿಸಿಕೊಂಡು ತಾಯ್ನಾಡಿಗೆ ಭಾನುವಾರ ಆಗಮಿಸಿರುವ ನಟ ಶಿವರಾಜಕುಮಾರ್ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ವಿಚಾರಿಸಿದ್ದಾರೆ.ಇಂದು ನಟ ಶಿವರಾಜ್ ಕುಮಾರ್ (ShivarajKumar) ...
Read moreDetailsನಟ ಶಿವರಾಜಕುಮಾರ್ ಇತ್ತೀಚೆಗಷ್ಟೇ ಮೂತ್ರಕೋಶದ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಚಿಕಿತ್ಸೆ ಯಶಸ್ವಿಯಾಗಿದ್ದು, ಅವರು ಕ್ಯಾನ್ಸರ್ ನಿಂದ ಮುಕ್ತರಾಗಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಮೂತ್ರಕೋಶದ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆಗೆ ...
Read moreDetailsನಟ ಶಿವರಾಜ್ ಕುಮಾರ್ ಅವರು ಶಸ್ತ್ರ ಚಿಕಿತ್ಸೆಗೆಂದು ಇಂದು ಅಮೆರಿಕಕ್ಕೆ ತೆರಳುತ್ತಿದ್ದು, ಸೆಲೆಬ್ರಿಟಿಗಳು ಇಂದು ಅವರ ಕುಶಲೋಪರಿ ವಿಚಾರಿಸಿದ್ದಾರೆ. ಸುದೀಪ್, ಎಂ.ಬಿ. ಪಾಟೀಲ್, ವಿನೋದ್ ರಾಜ್ ಸೇರಿದಂತೆ ...
Read moreDetailsಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ನಟ ಸಿವರಾಜ್ ಕುಮಾರ್ ಕಣ್ಣಲ್ಲೇ ಭಯ ಬೀಳಿಸಿದ್ದಾರೆ. ಮಫ್ತಿ’ ಸಿನಿಮಾ ಮೂಲಕ ಮೋಡಿ ಮಾಡಿದ್ದ ನಿರ್ದೇಶಕ ನರ್ತನ್ ಅವರು ಈಗ ...
Read moreDetailsಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಿವಣ್ಣ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಚಿಕಿತ್ಸೆಯ ನಂತರ ಇಂದು ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದಾರೆ. ವೈದ್ಯರ ಸಲಹೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.