ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ
ವಿದ್ಯುತ್ ಶಾಕ್ ಗೆ ಎರಡು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಸಕಲೇಶಪುರ ತಾಲೂಕಿನ ಗುಡ್ಡೆಬೆಟ್ಟ ಗ್ರಾಮದ ಹತ್ತಿರದ ಎಬಿಸಿ ಎಸ್ಟೇಟ್‍ನಲ್ಲಿ ನಡೆದಿದೆ. ಆಹಾರ ಅರಸಿ, ...
Read moreDetailsವಿದ್ಯುತ್ ಶಾಕ್ ಗೆ ಎರಡು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಸಕಲೇಶಪುರ ತಾಲೂಕಿನ ಗುಡ್ಡೆಬೆಟ್ಟ ಗ್ರಾಮದ ಹತ್ತಿರದ ಎಬಿಸಿ ಎಸ್ಟೇಟ್‍ನಲ್ಲಿ ನಡೆದಿದೆ. ಆಹಾರ ಅರಸಿ, ...
Read moreDetailsಬೆಂಗಳೂರು ಗ್ರಾಮಾಂತರ: ವಿದ್ಯುತ್ ಸರಿಪಡಿಸಲು ಟ್ರಾನ್ಸ್‌ಫಾರ್ಮರ್ ಹತ್ತಿದ್ದ ವ್ಯಕ್ತಿಗೆ ಏಕಾಏಕಿ ಕರೆಂಟ್ ಶಾಕ್ ಹೊಡೆದು ಕಂಬದಲ್ಲೇ ಸಾವನ್ನಪ್ಪಿರುವ ಘಟನೆ, ದೊಡ್ಡಬಳ್ಳಾಪುರದ ಕಂಗಳಾಪುರದಲ್ಲಿ ನಡೆದಿದೆ. ರಂಗಪ್ಪ(42) ಮೃತ ದುರ್ದೈವಿಯಾಗಿದ್ದಾರೆ. ...
Read moreDetailsಪೆಟ್ರೋಲ್, ಡೀಸೆಲ್ ಬೆಲೆ ಕೇಳಿದರೆ ಭಾರತದಲ್ಲಿ ವಾಹನ ಸವಾರರು ಶಾಕ್ ಆಗುತ್ತಿದ್ದಾರೆ. ದಿನದಿಂದ ದಿನಕ್ಕೆ ಗಮನಮುಖಿಯಾಗುತ್ತಿರುವ ತೈಲ ಬೆಲೆ ಗ್ರಾಹಕರ ಕೈ ಸುಡುತ್ತಿದೆ.ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ...
Read moreDetailsಪಾನಿಪುರಿ ಯಾರಿಗೇ ತಾನೇ ಇಷ್ಟ ಇಲ್ಲ ಹೇಳಿ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಕೆಲವರು ರೋಡ್ ಸೈಡಲ್ಲಿ ಸಿಗೋ ಪಾನಿಪೂರಿ ತಿಂದರೆ ಇನ್ನು ...
Read moreDetailsಬೆಂಗಳೂರು: ಬಿಯರ್ ಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಶಾಕ್ ನೀಡಲು ಮುಂದಾಗಿದೆ. ಪ್ರೀಮಿಯಂ ಅಥವಾ ಇತರ ಬಿಯರ್ ಬ್ರಾಂಡ್‌ಗಳ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರ ...
Read moreDetailsಬೆಂಗಳೂರು: ಹೊಸದಾಗಿ ಯೆಲ್ಲೋ ಬೋರ್ಡ್ ವಾಹನ ಖರೀದಿ ಮಾಡುವವರಿಗೆ ಸರ್ಕಾರ ಶಾಕ್ ನೀಡಿದೆ. ವಾಹನ ತೆರಿಗೆ ಹೆಚ್ಚಳದ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ವಿಧೇಯಕಕ್ಕೆ ...
Read moreDetailsಕೋಲಾರ: ಜಿಲ್ಲೆಯ ಮಾಲೂರು ಗಣಿದಣಿಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಶಾಕ್ ನೀಡಿದೆ. 40 ಕಲ್ಲು ಗಣಿ ಕ್ವಾರೆಗಳಲ್ಲಿ ಗಣಿಗಾರಿಕೆ ಸ್ಥಗಿತಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ...
Read moreDetailsಪಹಲ್ಗಾಮ್ ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ.ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ...
Read moreDetailsಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್‌ಗೆ ತೀವ್ರ ಆಘಾತವಾಗುವಂತೆ, ಹೈದರಾಬಾದ್ ಕ್ರಿಕೆಟ್ ಸಂಸ್ಥೆ (HCA)ಗೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನ ಉತ್ತರ ...
Read moreDetailsಈಗಿನ ಕಾಲದಲ್ಲಿ ಮಾನವೀಯತೆ ಎಂಬುವುದು ಇಲ್ಲವೇ ಇಲ್ಲ ಎನ್ನುವಂತಾಗಿದೆ. ಅದೆಷ್ಟೋ ಬಾರಿ ಕೆಲವರು, ಅಪಾಯದಲ್ಲಿದ್ದರೂ ಕೂಡ ಕಂಡು ಕಾಣದಂತೆ ಹೋಗುತ್ತಾರೆ. ಇನ್ನೂ ಕೆಲವರು ಕರುಣೆ ತೋರಿ ಸಹಾಯಕ್ಕೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.