IPL 2026 : ಆರ್‌ಸಿಬಿ ಬೌಲಿಂಗ್ ವಿಭಾಗಕ್ಕೆ ಆಘಾತ ; ಹಿರಿಯರ ಗೈರು ತಂಡಕ್ಕೆ ದೊಡ್ಡ ಹಿನ್ನಡೆಯೇ?
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೌಲಿಂಗ್ ಮಾಡುವುದು ಯಾವಾಗಲೂ ಸವಾಲಿನ ಕೆಲಸ. ಇಂತಹ ಪರಿಸ್ಥಿತಿಯಲ್ಲಿ ಐಪಿಎಲ್ 2026ರ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ...
Read moreDetails












