ಧಾರವಾಡದಲ್ಲಿ ಅಘಾತಕಾರಿ ಘಟನೆ | ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ!
ಧಾರವಾಡ: ಎಸ್ಎಸ್ಎಲ್ಸಿ (SSLC) ಓದುತ್ತಿದ್ದ ಬಾಲಕನನ್ನು ಮೂವರು ಬಾಲಕರು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಬುಧವಾರ ಸಂಜೆ ನಡೆದಿದೆ. ...
Read moreDetails












