ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: shocking incident

ಫರೀದಾಬಾದ್‌ನಲ್ಲಿ ಶಿಕ್ಷಕಿಯ ಭೀಕರ ಹತ್ಯೆ ; 30 ಸೆಕೆಂಡ್‌ನಲ್ಲಿ 34 ಬಾರಿ ಇರಿತ : ಸಿಸಿಟಿವಿ ಕೃತ್ಯ ಸೆರೆ!

ಫರೀದಾಬಾದ್ : ಹರ್ಯಾಣದ ಫರೀದಾಬಾದ್‌ನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು, ಖಾಸಗಿ ಶಾಲೆಯೊಂದರ 29 ವರ್ಷದ ಶಿಕ್ಷಕಿಯನ್ನು ದುಷ್ಕರ್ಮಿಯೊಬ್ಬ ಸಾರ್ವಜನಿಕವಾಗಿಯೇ ಅತ್ಯಂತ ಕ್ರೂರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ...

Read moreDetails

ಶೌಚಾಲಯಕ್ಕೆ ಹೋಗಲು ಬಿಡದ್ದಕ್ಕೆ ಚಾಲಕನಿಂದಲೇ ಅಧಿಕಾರಿಯ ಭೀಕರ ಹತ್ಯೆ : ಪತ್ನಿಯ ಆರೋಪವೇನು?

ಪಾಟ್ನಾ : ಬಿಹಾರದ ಸಾಸಾರಾಮ್ ಮುನ್ಸಿಪಲ್ ಕೌನ್ಸಿಲ್‌ನ ಕಾರ್ಯನಿರ್ವಾಹಕ ಅಧಿಕಾರಿ (ಇಒ) ವಿಮಲ್ ಕುಮಾರ್ ಅವರನ್ನು ಅವರ ಕಾರು ಚಾಲಕನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ...

Read moreDetails

15 ವರ್ಷದ ಮಗ ಐಸಿಸ್‌ಗೆ ಸೇರುವಂತೆ ಪ್ರಚೋದನೆ ನೀಡಿದ ತಾಯಿ : ಕೇರಳದಲ್ಲೊಂದು ಆಘಾತಕಾರಿ ಘಟನೆ!

ತಿರುವನಂತಪುರ: 15 ವರ್ಷದ ಬಾಲಕನನ್ನು ಐಸಿಸ್ (ISIS) ಭಯೋತ್ಪಾದಕ ಸಂಘಟನೆಗೆ ಸೇರಿಸಲು ಸ್ವತಃ ಆತನ ತಾಯಿಯೇ ಬ್ರೈನ್ ವಾಶ್ ಮಾಡಿರುವ ಆಘಾತಕಾರಿ ಘಟನೆ ಕೇರಳದಲ್ಲಿ ಬೆಳಕಿಗೆ ಬಂದಿದೆ. ...

Read moreDetails
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist